Skip to content
ThuthiThuthiThuthi
Numbers · chapter 22 · verse 7

Numbers 22:7 in Kannada

ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

Aaga movaabina hiriyaroo midyaanina hiriyaroo kani keluvadakkaagi tamma kaiyalli kaanike galannu takkondu hodaru; avaru bilaamana balige bandu avanige baalaakana maatugalannu helidaru.

Numbers 22:7 in English

King James Version (KJV)
And the elders of Moab and the elders of Midian departed with the rewards of divination in their hand; and they came unto Balaam, and spake unto him the words of Balak.
World English Bible (WEB)
The elders of Moab and the elders of Midian departed with the rewards of divination in their hand. They came to Balaam, and spoke to him the words of Balak.
American Standard Version (ASV)
And the elders of Moab and the elders of Midian departed with the rewards of divination in their hand; and they came unto Balaam, and spake unto him the words of Balak.
Bible in Basic English (BBE)
So the responsible men of Moab and Midian went away, taking in their hands rewards for the prophet; and they came to Balaam and said to him what Balak had given them orders to say.
Darby Translation (DBY)
And the elders of Moab and the elders of Midian departed, having the rewards of divination in their hand. And they came to Balaam, and spoke to him the words of Balak.
Webster's Bible (WBS)
And the elders of Moab and the elders of Midian departed with the rewards of divination in their hand; and they came to Balaam, and spoke to him the words of Balak.
Young's Literal Translation (YLT)
And the elders of Moab and the elders of Midian go, and divinations in their hand, and they come in unto Balaam, and speak unto him the words of Balak,

Read in context

  1. 5ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ.
  2. 6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
  3. 7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
  4. 8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
  5. 9ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
Read all of Numbers 22

Cross references

Original words (Hebrew)

Numbers 22:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.