Skip to content
ThuthiThuthiThuthi
Numbers · chapter 22 · verse 8

Numbers 22:8 in Kannada

ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.

Avanu avarige heliddu--ee raatri illi ilukolliri; aaga kartanu nanage heluva prakaara nimage uttaravannu koduvenu; aada kaarana movaabina prabhugalu bilaamana sangada ilukondaru.

Numbers 22:8 in English

King James Version (KJV)
And he said unto them, Lodge here this night, and I will bring you word again, as the LORD shall speak unto me: and the princes of Moab abode with Balaam.
World English Bible (WEB)
He said to them, “Lodge here this night, and I will bring you word again, as the LORD shall speak to me.” The princes of Moab stayed with Balaam.
American Standard Version (ASV)
And he said unto them, Lodge here this night, and I will bring you word again, as Jehovah shall speak unto me: and the princes of Moab abode with Balaam.
Bible in Basic English (BBE)
And he said to them, Take your rest here tonight, and I will give you an answer after hearing what the Lord says; so the chiefs of Moab kept there with Balaam that night.
Darby Translation (DBY)
And he said to them, Lodge here this night, and I will bring you word again, according as Jehovah shall speak unto me. And the princes of Moab abode with Balaam.
Webster's Bible (WBS)
And he said to them, Lodge here this night, and I will bring you word again, as the LORD shall speak to me: and the princes of Moab abode with Balaam.
Young's Literal Translation (YLT)
and he saith unto them, 'Lodge here to-night, and I have brought you back word, as Jehovah speaketh unto me;' and the princes of Moab abide with Balaam.

Read in context

  1. 6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
  2. 7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
  3. 8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
  4. 9ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
  5. 10ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--
Read all of Numbers 22

Cross references

Original words (Hebrew)

Numbers 22:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.