Numbers · chapter 22 · verse 9
Numbers 22:9 in Kannada
ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
Devaru bilaamana balige bandu--ninna sangada iruva ee manushyaru yaaru andanu.
Numbers 22:9 in English
- King James Version (KJV)
- And God came unto Balaam, and said, What men [are] these with thee?
- World English Bible (WEB)
- God came to Balaam, and said, “Who are these men with you?”
- American Standard Version (ASV)
- And God came unto Balaam, and said, What men are these with thee?
- Bible in Basic English (BBE)
- And God came to Balaam and said, Who are these men with you?
- Darby Translation (DBY)
- And God came to Balaam, and said, Who are these men with thee?
- Webster's Bible (WBS)
- And God came to Balaam, and said, What men [are] these with thee?
- Young's Literal Translation (YLT)
- And God cometh in unto Balaam, and saith, 'Who [are] these men with thee?'
Read in context
- 7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.
- 8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.
- 9ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
- 10ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--
- 11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
Cross references
- Numbers 22:20 ಅರಣ್ಯಕಾಂಡ 22:20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
- Genesis 20:3 ಆದಿಕಾಂಡ 20:3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
- Genesis 3:9–11 ಆದಿಕಾಂಡ 3:9–11ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು
- Genesis 4:9 ಆದಿಕಾಂಡ 4:9ಆಗ ಕರ್ತನು ಕಾಯಿನನಿಗೆ--ನಿನ್ನ ಸಹೋದರ ನಾದ ಹೇಬೆಲನು ಎಲ್ಲಿ ಅಂದನು. ಅದಕ್ಕವನು-- ನಾನು ಅರಿಯೆನು; ನನ್ನ ಸಹೋದರನನ್ನು ನಾನು ಕಾಯುವವನೋ ಅಂದನು.
- Genesis 16:8 ಆದಿಕಾಂಡ 16:8ಸಾರಯಳ ದಾಸಿಯಾದ ಹಾಗರಳೇ, ನೀನು ಎಲ್ಲಿಂದ ಬಂದಿ? ನೀನು ಎಲ್ಲಿಗೆ ಹೋಗುತ್ತೀ ಅಂದನು. ಅವಳು--ನನ್ನ ಯಜಮಾನಿಯಾದ ಸಾರ ಯಳ ಸಮ್ಮುಖದಿಂದ ಓಡಿ ಹೋಗುತ್ತಿದ್ದೇನೆ ಅಂದಳು.
- 2 Kings 20:14–15 2 ಅರಸುಗಳು 20:14–15ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು. ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.
- Daniel 4:31–32 ದಾನಿಯೇಲನು 4:31–32ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು. ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು, ನಿನಗೆ ಎತ್ತುಗಳ ಹಾಗೆ ಹುಲ್ಲನ್ನು ಮೇಯಿಸುವರು. ಮಹೋ ನ್ನತನು ಮನುಷ್ಯರ ರಾಜ್ಯವನ್ನಾಳುವನೆಂದೂ ತನ್ನ ಮನಸ್ಸಿಗೆ ಸರಿಬಂದವರಿಗೆ ಅದನ್ನು ಕೊಡುವೆನೆಂದೂ ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವವು.
- Exodus 4:2 ವಿಮೋಚನಕಾಂಡ 4:2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- John 11:51 ಯೋಹಾನನು 11:51ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ
- Genesis 31:24 ಆದಿಕಾಂಡ 31:24ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮ್ಯನಾದ ಲಾಬಾನನ ಬಳಿಗೆ ಬಂದು ಅವನಿಗೆ--ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು ಅಂದನು.
- Genesis 41:25 ಆದಿಕಾಂಡ 41:25ಆಗ ಯೋಸೇಫನು ಫರೋಹನಿಗೆ--ಫರೋ ಹನ ಕನಸು ಒಂದೇ; ದೇವರು ಮಾಡುವದಕ್ಕಿರು ವದನ್ನು ಫರೋಹನಿಗೆ ತಿಳಿಸಿದ್ದಾನೆ.
- Daniel 2:45 ದಾನಿಯೇಲನು 2:45ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.