Skip to content
ThuthiThuthiThuthi
Numbers · chapter 23 · verse 10

Numbers 23:10 in Kannada

ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.

Yaakobana dhoolannu enisuvadakkoo israayelina naalkane ondu paalannaadaroo lekka maaduvadakkoo yaarindaadeetu? Neetivantanu saayuvante naanoo saayabeku, nanna kade antyavu avananteye aagali endu helidanu.

Numbers 23:10 in English

King James Version (KJV)
Who can count the dust of Jacob, and the number of the fourth [part] of Israel? Let me die the death of the righteous, and let my last end be like his!
World English Bible (WEB)
Who can count the dust of Jacob, or count the fourth part of Israel? Let me die the death of the righteous! Let my last end be like his!”
American Standard Version (ASV)
Who can count the dust of Jacob, Or number the fourth part of Israel? Let me die the death of the righteous, And let my last end be like his!
Bible in Basic English (BBE)
Who is able to take the measure of the dust of Jacob or the number of the thousands of Israel? May my death be the death of the upright and my last end like his!
Darby Translation (DBY)
Who can count the dust of Jacob, and the number of the fourth part of Israel? Let my soul die the death of the righteous, and let my end be like his!
Webster's Bible (WBS)
Who can count the dust of Jacob, and the number of the fourth [part] of Israel? Let me die the death of the righteous, and let my last end be like his!
Young's Literal Translation (YLT)
Who hath counted the dust of Jacob, And the number of the fourth of Israel? Let me die the death of upright ones, And let my last end be like his!'

Read in context

  1. 8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
  2. 9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
  3. 10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
  4. 11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
  5. 12ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
Read all of Numbers 23

Cross references

Original words (Hebrew)

Numbers 23:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.