Numbers · chapter 23 · verse 11
Numbers 23:11 in Kannada
ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
Aaga baalaakanu bilaamanige--idenu neenu nanage maadiddu? Nanna shatrugalannu shapisuvadakke ninnannu kareyisidenu; igo, neenu avarannu sampoorna vaagi aasheervadisidi andanu.
Numbers 23:11 in English
- King James Version (KJV)
- And Balak said unto Balaam, What hast thou done unto me? I took thee to curse mine enemies, and, behold, thou hast blessed [them] altogether.
- World English Bible (WEB)
- Balak said to Balaam, “What have you done to me? I took you to curse my enemies, and behold, you have blessed them altogether.”
- American Standard Version (ASV)
- And Balak said unto Balaam, What hast thou done unto me? I took thee to curse mine enemies, and, behold, thou hast blessed them altogether.
- Bible in Basic English (BBE)
- Then Balak said to Balaam, What have you done to me? I sent for you so that my haters might be cursed, and see, you have given them a blessing.
- Darby Translation (DBY)
- And Balak said to Balaam, What hast thou done to me? I took thee to curse mine enemies, and behold, thou hast blessed them altogether.
- Webster's Bible (WBS)
- And Balak said to Balaam, What hast thou done to me? I took thee to curse my enemies, and behold, thou hast blessed [them] altogether.
- Young's Literal Translation (YLT)
- And Balak saith unto Balaam, 'What hast thou done to me? to pierce mine enemies I have taken thee — and lo, thou hast certainly blessed;'
Read in context
- 9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
- 10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- 11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
- 12ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
- 13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
Cross references
- Nehemiah 13:2 ನೆಹೆಮೀಯ 13:2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- Numbers 24:10 ಅರಣ್ಯಕಾಂಡ 24:10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- Numbers 23:7–8 ಅರಣ್ಯಕಾಂಡ 23:7–8ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ. ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- Numbers 22:17 ಅರಣ್ಯಕಾಂಡ 22:17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- Psalm 109:17–20 ಕೀರ್ತನೆಗಳು 109:17–20ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ.
- Numbers 22:11 ಅರಣ್ಯಕಾಂಡ 22:11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.