Numbers · chapter 23 · verse 13
Numbers 23:13 in Kannada
ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
Baalaakanu avanige--neenu avarannu nodatakka mattondu sthalakke nannondige baa; avarannellaa nodade avara antya bhaagavannu maatra noduvi;
Numbers 23:13 in English
- King James Version (KJV)
- And Balak said unto him, Come, I pray thee, with me unto another place, from whence thou mayest see them: thou shalt see but the utmost part of them, and shalt not see them all: and curse me them from thence.
- World English Bible (WEB)
- Balak said to him, “Please come with me to another place, where you may see them. You shall see just part of them, and shall not see them all. Curse them from there for me.”
- American Standard Version (ASV)
- And Balak said unto him, Come, I pray thee, with me unto another place, from whence thou mayest see them; thou shalt see but the utmost part of them, and shalt not see them all: and curse me them from thence.
- Bible in Basic English (BBE)
- And Balak said to him, Come with me now into another place from which you will not be able to see them all, but only the outskirts of them; and you will send curses on them from there.
- Darby Translation (DBY)
- And Balak said to him, Come, I pray thee, with me to another place, from whence thou wilt see them; thou shalt see only the extremity of them and shalt not see them all, and curse me them from thence.
- Webster's Bible (WBS)
- And Balak said to him, Come, I pray thee, with me to another place, from whence thou mayest see them: thou shalt see but the utmost part of them, and shalt not see them all: and from thence curse them for me.
- Young's Literal Translation (YLT)
- And Balak saith unto him, 'Come, I pray thee, with me unto another place, whence thou dost see it, only its extremity thou dost see, and all of it thou dost not see, and pierce it for me thence;'
Read in context
- 11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
- 12ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
- 13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
- 14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
- 15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
Cross references
- Psalm 109:17 ಕೀರ್ತನೆಗಳು 109:17ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.
- James 3:9–10 ಯಾಕೋಬನು 3:9–10ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- 1 Kings 20:23 1 ಅರಸುಗಳು 20:23ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
- Joshua 24:9 ಯೆಹೋಶುವ 24:9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
- Numbers 22:41 ಅರಣ್ಯಕಾಂಡ 22:41ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
- 1 Kings 20:28 1 ಅರಸುಗಳು 20:28ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.