Skip to content
ThuthiThuthiThuthi
Numbers · chapter 23 · verse 14

Numbers 23:14 in Kannada

ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.

Allinda avarannu nanago skara shapisu andanu. Haage baalaakanu bilaama nannu pisgaada tudige chopheemana bailige kara kondu hogi elu balipeethagalannu katti ondondu balipeethada mele ondondu horiyannoo ondondu tagarannoo arpisi danu.

Numbers 23:14 in English

King James Version (KJV)
And he brought him into the field of Zophim, to the top of Pisgah, and built seven altars, and offered a bullock and a ram on [every] altar.
World English Bible (WEB)
He took him into the field of Zophim, to the top of Pisgah, and built seven altars, and offered up a bull and a ram on every altar.
American Standard Version (ASV)
And he took him into the field of Zophim, to the top of Pisgah, and built seven altars, and offered up a bullock and a ram on every altar.
Bible in Basic English (BBE)
So he took him into the country of Zophim, to the top of Pisgah, and there they made seven altars, offering an ox and a male sheep on every altar.
Darby Translation (DBY)
And he took him to the watchmen's field, to the top of Pisgah, and built seven altars, and offered up a bullock and a ram on [each] altar.
Webster's Bible (WBS)
And he brought him into the field of Zophim, to the top of Pisgah, and built seven altars, and offered a bullock and a ram on [every] altar.
Young's Literal Translation (YLT)
and he taketh him [to] the field of Zophim, unto the top of Pisgah, and buildeth seven altars, and offereth a bullock and a ram on the altar.

Read in context

  1. 12ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು.
  2. 13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
  3. 14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
  4. 15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
  5. 16ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
Read all of Numbers 23

Cross references

Original words (Hebrew)

Numbers 23:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.