Numbers · chapter 23 · verse 15
Numbers 23:15 in Kannada
ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
Aaga avanu baalaakanige--illi ninna dahanabaliya hattira nintuko; naanu alli kartanannu aacheyalli edurugolluvenu andanu.
Numbers 23:15 in English
- King James Version (KJV)
- And he said unto Balak, Stand here by thy burnt offering, while I meet [the Lord] yonder.
- World English Bible (WEB)
- He said to Balak, “Stand here by your burnt offering, while I meet God over there.”
- American Standard Version (ASV)
- And he said unto Balak, Stand here by thy burnt-offering, while I meet [Jehovah] yonder.
- Bible in Basic English (BBE)
- Then he said to Balak, Take your place here by your burned offering, while I go over there to the Lord.
- Darby Translation (DBY)
- And [Balaam] said to Balak, Stand here by thy burnt-offering, and I will go to meet yonder.
- Webster's Bible (WBS)
- And he said to Balak, Stand here by thy burnt-offering, while I meet [the LORD] yonder.
- Young's Literal Translation (YLT)
- And he saith unto Balak, 'Station thyself here by thy burnt-offering, and I — I meet [Him] there;'
Read in context
- 13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
- 14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
- 15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
- 16ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
- 17ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
Cross references
- Numbers 23:3 ಅರಣ್ಯಕಾಂಡ 23:3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
- Numbers 22:8 ಅರಣ್ಯಕಾಂಡ 22:8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.