Numbers · chapter 23 · verse 16
Numbers 23:16 in Kannada
ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
Kartanu bilaamana edurige bandu avana baayolage vaakyavannittu--neenu baalaakana balige tirugi hogi ee prakaara maatanaadu andanu.
Numbers 23:16 in English
- King James Version (KJV)
- And the LORD met Balaam, and put a word in his mouth, and said, Go again unto Balak, and say thus.
- World English Bible (WEB)
- The LORD met Balaam, and put a word in his mouth, and said, “Return to Balak, and say this.”
- American Standard Version (ASV)
- And Jehovah met Balaam, and put a word in his mouth, and said, Return unto Balak, and thus shalt thou speak.
- Bible in Basic English (BBE)
- And the Lord came to Balaam, and put words in his mouth, and said, Go back to Balak, and this is what you are to say.
- Darby Translation (DBY)
- And Jehovah met Balaam, and put a word in his mouth, and said, Return to Balak, and thus shalt thou speak.
- Webster's Bible (WBS)
- And the LORD met Balaam, and put a word in his mouth, and said, Go again to Balak, and say thus.
- Young's Literal Translation (YLT)
- and Jehovah cometh unto Balaam, and setteth a word in his mouth, and saith, 'Turn back unto Balak, and thus thou dost speak.'
Read in context
- 14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
- 15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
- 16ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು.
- 17ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
- 18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
Cross references
- Numbers 23:5 ಅರಣ್ಯಕಾಂಡ 23:5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
- Numbers 22:35 ಅರಣ್ಯಕಾಂಡ 22:35ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- Numbers 24:1 ಅರಣ್ಯಕಾಂಡ 24:1ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.