Numbers · chapter 23 · verse 19
Numbers 23:19 in Kannada
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
Sullaaduva haage devaru manushyanalla, pashchaattaapapaduva haage naraputranalla; aatanu nudidaddannu maadadiruvane? Maatanaadiddannu aatanu sthaapisane?
Numbers 23:19 in English
- King James Version (KJV)
- God [is] not a man, that he should lie; neither the son of man, that he should repent: hath he said, and shall he not do [it]? or hath he spoken, and shall he not make it good?
- World English Bible (WEB)
- God is not a man, that he should lie, nor a son of man, that he should repent. Has he said, and he won’t do it? Or has he spoken, and he won’t make it good?
- American Standard Version (ASV)
- God is not a man, that he should lie, Neither the son of man, that he should repent: Hath he said, and will he not do it? Or hath he spoken, and will he not make it good?
- Bible in Basic English (BBE)
- God is not a man, to say what is false; or the son of man, that his purpose may be changed: what he has said, will he not do? and will he not give effect to the words of his mouth?
- Darby Translation (DBY)
- God is not a man, that he should lie; neither a son of man, that he should repent. Shall he say and not do? and shall he speak and not make it good?
- Webster's Bible (WBS)
- God [is] not a man, that he should lie; neither the son of man, that he should repent: hath he said, and shall he not do [it] ? or hath he spoke, and shall he not make it good?
- Young's Literal Translation (YLT)
- God [is] not a man — and lieth, And a son of man — and repenteth! Hath He said — and doth He not do [it]? And spoken — and doth He not confirm it?
Read in context
- 17ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು;
- 18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
- 19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- 20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
- 21ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
Cross references
- 1 Samuel 15:29 1 ಸಮುವೇಲನು 15:29ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Malachi 3:6 ಮಲಾಕಿಯ 3:6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Titus 1:2 ತೀತನಿಗೆ 1:2ಸುಳ್ಳಾಡದ ದೇವರು ಲೋಕದಾರಂಭಕ್ಕೆ ಮೊದಲೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- Romans 11:29 ರೋಮಾಪುರದವರಿಗೆ 11:29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Habakkuk 2:3 ಹಬಕ್ಕೂಕ 2:3ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
- Psalm 89:35 ಕೀರ್ತನೆಗಳು 89:35ಒಂದು ಸಾರಿ ನನ್ನ ಪರಿಶುದ್ಧತ್ವ ದಿಂದ ಆಣೆಯಿಟ್ಟು ಹೇಳಿದ್ದೇನೆ; ದಾವೀದನಿಗೆ ಸುಳ್ಳಾ ಡೆನು.
- Hosea 11:9 ಹೋಶೇಯ 11:9ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
- Micah 7:20 ಮೀಕ 7:20ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- 1 Chronicles 17:17 1 ಪೂರ್ವಕಾಲವೃತ್ತಾಂತ 17:17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.