Numbers · chapter 23 · verse 2
Numbers 23:2 in Kannada
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
Bilaamanu helida prakaara baalaakanu maadidanu; baalaakanoo bilaamanoo ondondu balipeethada mele ondondu horiyannoo ondondu tagarannoo arpisidaru.
Numbers 23:2 in English
- King James Version (KJV)
- And Balak did as Balaam had spoken; and Balak and Balaam offered on [every] altar a bullock and a ram.
- World English Bible (WEB)
- Balak did as Balaam had spoken; and Balak and Balaam offered on every altar a bull and a ram.
- American Standard Version (ASV)
- And Balak did as Balaam had spoken; and Balak and Balaam offered on every altar a bullock and a ram.
- Bible in Basic English (BBE)
- And Balak did as Balaam had said; and Balak and Balaam made an offering on every altar of an ox and a male sheep.
- Darby Translation (DBY)
- And Balak did as Balaam had said; and Balak and Balaam offered up a bullock and a ram on [each] altar.
- Webster's Bible (WBS)
- And Balak did as Balaam had spoken; and Balak and Balaam offered on [every] altar a bullock and a ram.
- Young's Literal Translation (YLT)
- And Balak doth as Balaam hath spoken, and Balak — Balaam also — offereth a bullock and a ram on the altar,
Read in context
- 1ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
- 2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
- 3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
- 4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
Cross references
- Numbers 23:30 ಅರಣ್ಯಕಾಂಡ 23:30ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
- Numbers 23:14 ಅರಣ್ಯಕಾಂಡ 23:14ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.