Skip to content
ThuthiThuthiThuthi
Numbers · chapter 23 · verse 20

Numbers 23:20 in Kannada

ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.

Igo, aasheervadisu vadakke appane hondiddene; aatanu aasheervadi suttiddaane; naanu adannu badalu maaduvada kkaagadu.

Numbers 23:20 in English

King James Version (KJV)
Behold, I have received [commandment] to bless: and he hath blessed; and I cannot reverse it.
World English Bible (WEB)
Behold, I have received a command to bless. He has blessed, and I can’t reverse it.
American Standard Version (ASV)
Behold, I have received [commandment] to bless: And he hath blessed, and I cannot reverse it.
Bible in Basic English (BBE)
See, I have had orders to give blessing: and he has given a blessing which I have no power to take away.
Darby Translation (DBY)
Behold, I have received [mission] to bless; and he hath blessed, and I cannot reverse it.
Webster's Bible (WBS)
Behold, I have received [commandment] to bless: and he hath blessed, and I cannot reverse it.
Young's Literal Translation (YLT)
Lo, to bless I have received: Yea, He blesseth, and I [can] not reverse it.

Read in context

  1. 18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
  2. 19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
  3. 20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
  4. 21ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
  5. 22ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
Read all of Numbers 23

Cross references

Original words (Hebrew)

Numbers 23:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.