Skip to content
ThuthiThuthiThuthi
Numbers · chapter 23 · verse 22

Numbers 23:22 in Kannada

ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.

Devaru avarannu aiguptadolaginda horage baramaadiddaane. Avanige ondu kombulla praaniyante bala untu.

Numbers 23:22 in English

King James Version (KJV)
God brought them out of Egypt; he hath as it were the strength of an unicorn.
World English Bible (WEB)
God brings them out of Egypt. He has as it were the strength of the wild ox.
American Standard Version (ASV)
God bringeth them forth out of Egypt; He hath as it were the strength of the wild-ox.
Bible in Basic English (BBE)
It is God who has taken them out of Egypt; his horns are like those of the mountain ox.
Darby Translation (DBY)
God brought him out of Egypt; he hath as it were the strength of a buffalo.
Webster's Bible (WBS)
God brought them out of Egypt; he hath as it were the strength of a unicorn.
Young's Literal Translation (YLT)
God is bringing them out from Egypt, As the swiftness of a Reem is to him;

Read in context

  1. 20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
  2. 21ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು.
  3. 22ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
  4. 23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
  5. 24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
Read all of Numbers 23

Cross references

Original words (Hebrew)

Numbers 23:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.