Skip to content
ThuthiThuthiThuthi
Numbers · chapter 23 · verse 25

Numbers 23:25 in Kannada

ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.

Aaga baalaakanu bilaama nige--avarannu shapisaloo beda, aasheervadisaloo beda andanu.

Numbers 23:25 in English

King James Version (KJV)
And Balak said unto Balaam, Neither curse them at all, nor bless them at all.
World English Bible (WEB)
Balak said to Balaam, “Neither curse them at all, nor bless them at all.”
American Standard Version (ASV)
And Balak said unto Balaam, Neither curse them at all, nor bless them at all.
Bible in Basic English (BBE)
Then Balak said to Balaam, If you will not put a curse on them, at all events do not give them a blessing.
Darby Translation (DBY)
And Balak said to Balaam, Neither curse them at all, nor bless them at all.
Webster's Bible (WBS)
And Balak said to Balaam, Neither curse them at all, nor bless them at all.
Young's Literal Translation (YLT)
And Balak saith unto Balaam, 'Neither pierce it at all, nor bless it at all;'

Read in context

  1. 23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
  2. 24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
  3. 25ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
  4. 26ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
  5. 27ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
Read all of Numbers 23

Cross references

Original words (Hebrew)

Numbers 23:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.