Numbers · chapter 23 · verse 26
Numbers 23:26 in Kannada
ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
Aadare bilaamanu pratyuttara vaagi baalaakanige kartanu heluvadannellaa naanu maaduvanendu ninage helalillavo? Andanu.
Numbers 23:26 in English
- King James Version (KJV)
- But Balaam answered and said unto Balak, Told not I thee, saying, All that the LORD speaketh, that I must do?
- World English Bible (WEB)
- But Balaam answered Balak, “Didn’t I tell you, saying, ‘All that the LORD speaks, that I must do’?”
- American Standard Version (ASV)
- But Balaam answered and said unto Balak, Told not I thee, saying, All that Jehovah speaketh, that I must do?
- Bible in Basic English (BBE)
- But Balaam in answer said to Balak, Did I not say to you, I may only do what the Lord says?
- Darby Translation (DBY)
- And Balaam answered and said to Balak, Did I not tell thee, saying, All that Jehovah shall speak, that will I do?
- Webster's Bible (WBS)
- But Balaam answered and said to Balak, Did I not tell thee, saying, All that the LORD speaketh, that I must do?
- Young's Literal Translation (YLT)
- and Balaam answereth and saith unto Balak, 'Have I not spoken unto thee, saying, All that Jehovah speaketh — it I do?'
Read in context
- 24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
- 25ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
- 26ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
- 27ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
- 28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
Cross references
- Acts 5:29 ಅಪೊಸ್ತಲರ ಕೃತ್ಯಗಳು 5:29ಆಗ ಪೇತ್ರನೂ ಉಳಿದ ಅಪೊಸ್ತಲರೂ ಪ್ರತ್ಯುತ್ತರವಾಗಿ--ನಾವು ಮನುಷ್ಯರಿಗಿಂತ ದೇವರಿಗೆ ವಿಧೇಯರಾಗತಕ್ಕದ್ದು.
- Numbers 22:18 ಅರಣ್ಯಕಾಂಡ 22:18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
- 2 Chronicles 18:13 2 ಪೂರ್ವಕಾಲವೃತ್ತಾಂತ 18:13ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
- Numbers 22:38 ಅರಣ್ಯಕಾಂಡ 22:38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.
- Acts 4:19–20 ಅಪೊಸ್ತಲರ ಕೃತ್ಯಗಳು 4:19–20ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Numbers 24:12–13 ಅರಣ್ಯಕಾಂಡ 24:12–13ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ-- ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
- Numbers 23:12–13 ಅರಣ್ಯಕಾಂಡ 23:12–13ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು. ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
- 1 Kings 22:14 1 ಅರಸುಗಳು 22:14ಅದಕ್ಕೆ ವಿಾಕಾಯೆಹು--ಕರ್ತನ ಜೀವ ದಾಣೆ, ಕರ್ತನು ನನಗೆ ಏನು ಹೇಳುವನೋ ಅದನ್ನು ಮಾತನಾಡುವೆನು ಅಂದನು. ಹೀಗೆ ಅವನು ಅರಸನ ಬಳಿಗೆ ಬಂದನು.