Numbers · chapter 23 · verse 27
Numbers 23:27 in Kannada
ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
Aaga baalaakanu bilaamanige--dayamaadi baa, naanu ninnannu bere ondu sthalakke karakondu hoguvenu. Neenu allinda nanagoskara ava rannu shapisuvadu ondu vele devarige yuktavaagi ddeetu andanu.
Numbers 23:27 in English
- King James Version (KJV)
- And Balak said unto Balaam, Come, I pray thee, I will bring thee unto another place; peradventure it will please God that thou mayest curse me them from thence.
- World English Bible (WEB)
- Balak said to Balaam, “Come now, I will take you to another place; perhaps it will please God that you may curse them for me from there.”
- American Standard Version (ASV)
- And Balak said unto Balaam, Come now, I will take thee unto another place; peradventure it will please God that thou mayest curse me them from thence.
- Bible in Basic English (BBE)
- Then Balak said to Balaam, Come now, I will take you to another place; it may be that God will let you put a curse on them from there.
- Darby Translation (DBY)
- And Balak said to Balaam, Come, I pray thee, I will bring thee to another place; perhaps it will be right in the sight of God that thou curse me them from thence.
- Webster's Bible (WBS)
- And Balak said to Balaam, Come, I pray thee, I will bring thee to another place; perhaps it will please God that thou mayest from thence curse them for me.
- Young's Literal Translation (YLT)
- And Balak saith unto Balaam, 'Come, I pray thee, I take thee unto another place; it may be it is right in the eyes of God — to pierce it for me from thence.'
Read in context
- 25ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು.
- 26ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
- 27ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
- 28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
- 29ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
Cross references
- Romans 11:29 ರೋಮಾಪುರದವರಿಗೆ 11:29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
- Job 23:13 ಯೋಬನು 23:13ಆದರೆ ಆತನು ಒಂದೇ ಮನಸ್ಸುಳ್ಳವನು, ಆತ ನನ್ನು ತಿರುಗಿಸುವವನ್ಯಾರು? ತನ್ನ ಪ್ರಾಣವು ಅಪೇ ಕ್ಷಿಸುವ ಪ್ರಕಾರವೇ ಮಾಡುತ್ತಾನೆ.
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Numbers 23:13 ಅರಣ್ಯಕಾಂಡ 23:13ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ;
- Proverbs 19:21 ಜ್ಞಾನೋಕ್ತಿಗಳು 19:21ಮನುಷ್ಯನ ಹೃದಯದಲ್ಲಿ ಅನೇಕ ಕಲ್ಪನೆಗಳಿವೆ; ಆದರೂ ಕರ್ತನ ಸಂಕಲ್ಪವೇ ಈಡೇರು ವದು.
- Numbers 23:19–20 ಅರಣ್ಯಕಾಂಡ 23:19–20ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ? ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
- Isaiah 14:27 ಯೆಶಾಯ 14:27ಸೈನ್ಯಗಳ ಕರ್ತನುಉದ್ದೇಶಿಸಿ ದ್ದಾನೆ; ಅದನ್ನು ಯಾರು ವ್ಯರ್ಥಪಡಿಸುವರು. ಆತನ ಕೈಚಾಚಿದೆ, ಹಿಂದಕ್ಕೆ ತಳ್ಳುವವರು ಯಾರು ಎಂಬದೇ.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Malachi 3:6 ಮಲಾಕಿಯ 3:6ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ.