Skip to content
ThuthiThuthiThuthi
Numbers · chapter 23 · verse 28

Numbers 23:28 in Kannada

ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.

Aadakaarana baalaakanu bilaamanannu kaadigeduraagiruva peyorina tudige karakondu hodanu.

Numbers 23:28 in English

King James Version (KJV)
And Balak brought Balaam unto the top of Peor, that looketh toward Jeshimon.
World English Bible (WEB)
Balak took Balaam to the top of Peor, that looks down on the desert.
American Standard Version (ASV)
And Balak took Balaam unto the top of Peor, that looketh down upon the desert.
Bible in Basic English (BBE)
So Balak took Balaam to the top of Peor, looking down over the waste land.
Darby Translation (DBY)
And Balak brought Balaam to the top of Peor, which looks over the surface of the waste.
Webster's Bible (WBS)
And Balak brought Balaam to the top of Peor, that looketh towards Jeshimon.
Young's Literal Translation (YLT)
And Balak taketh Balaam to the top of Peor, which is looking on the front of the wilderness,

Read in context

  1. 26ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು.
  2. 27ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು.
  3. 28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
  4. 29ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು.ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
  5. 30ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು.
Read all of Numbers 23

Cross references

Original words (Hebrew)

Numbers 23:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.