Numbers · chapter 23 · verse 3
Numbers 23:3 in Kannada
ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
Aaga bilaamanu baalaakanige--neenu ninna dahana baliya hattira nintuko; naanu hoguttene; ondu vele kartanu nanage eduraagi baruvanu, aatanu nanage enu torisuvano adannu ninage tilisuvenendu heli ondu ettaravaada sthalakke hodanu.
Numbers 23:3 in English
- King James Version (KJV)
- And Balaam said unto Balak, Stand by thy burnt offering, and I will go: peradventure the LORD will come to meet me: and whatsoever he sheweth me I will tell thee. And he went to an high place.
- World English Bible (WEB)
- Balaam said to Balak, “Stand by your burnt offering, and I will go. Perhaps the LORD will come to meet me. Whatever he shows me I will tell you.” He went to a bare height.
- American Standard Version (ASV)
- And Balaam said unto Balak, Stand by thy burnt-offering, and I will go: peradventure Jehovah will come to meet me; and whatsoever he showeth me I will tell thee. And he went to a bare height.
- Bible in Basic English (BBE)
- Then Balaam said to Balak, Take your place by your burned offering, and I will go and see if the Lord comes to me: and I will give you word of whatever he says to me. And he went to an open place on a hill.
- Darby Translation (DBY)
- And Balaam said to Balak, Stand by thy burnt-offering, and I will go; perhaps Jehovah will come to meet me; and whatever he shews me I will tell thee. And he went to a hill.
- Webster's Bible (WBS)
- And Balaam said to Balak, Stand by thy burnt-offering, and I will go: it may be the LORD will come to meet me: and whatever he showeth me I will tell thee. And he went to a high place.
- Young's Literal Translation (YLT)
- and Balaam saith to Balak, 'Station thyself by thy burnt-offering and I go on, it may be Jehovah doth come to meet me, and the thing which He sheweth me — I have declared to thee;' and he goeth [to] a high place.
Read in context
- 1ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು.
- 2ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು.
- 3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
- 4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
- 5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
Cross references
- Numbers 23:15 ಅರಣ್ಯಕಾಂಡ 23:15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
- Genesis 22:2 ಆದಿಕಾಂಡ 22:2ಆಗ ಆತನು --ನೀನು ಪ್ರೀತಿಮಾಡುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಈಗ ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು ಅಂದನು.
- Numbers 22:31–35 ಅರಣ್ಯಕಾಂಡ 22:31–35ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು. ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು. ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು. ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು. ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
- Genesis 22:7–8 ಆದಿಕಾಂಡ 22:7–8ಆಗ ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ--ನನ್ನ ತಂದೆಯೇ ಅಂದನು. ಆಗ ಅವನು--ನನ್ನ ಮಗನೇ, ಇದ್ದೇನೆ ಅಂದನು. ಅವನು--ಇಗೋ, ಬೆಂಕಿಯೂ ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ ಅಂದನು. ಅಬ್ರಹಾಮನು--ನನ್ನ ಮಗನೇ, ದೇವರು ತಾನೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿ ಸುವನು ಅಂದನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.
- Numbers 24:1 ಅರಣ್ಯಕಾಂಡ 24:1ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
- Leviticus 1:1 ಯಾಜಕಕಾಂಡ 1:1ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--
- Genesis 22:13 ಆದಿಕಾಂಡ 22:13ಆಗ ಅಬ್ರಹಾಮನು ತನ್ನ ಕಣ್ಣುಗಳನ್ನೆತ್ತಿ ನೋಡಿದನು; ಇಗೋ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.
- Genesis 8:20 ಆದಿಕಾಂಡ 8:20ನೋಹನು ಕರ್ತನಿಗೆ ಬಲಿಪೀಠವನ್ನು ಕಟ್ಟಿ ಶುದ್ಧವಾದ ಎಲ್ಲಾ ಪಶು ಪಕ್ಷಿಗಳಿಂದಲೂ (ಕೆಲವನ್ನು) ತೆಗೆದು ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.
- Exodus 18:12 ವಿಮೋಚನಕಾಂಡ 18:12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.
- Numbers 22:8–9 ಅರಣ್ಯಕಾಂಡ 22:8–9ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು. ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.
Original words (Hebrew)
- Balaam · H1109בִּלְעָם Bilʻâm
- said · H559אָמַר ʼâmar
- Balak · H1111בָּלָק Bâlâq
- Stand · H3320יָצַב yâtsab
- offering · H5930עֹלָה ʻôlâh
- go · H3212יָלַךְ yâlak
- come · H7136קָרָה qârâh
- meet · H7125קִרְאָה qirʼâh
- whatsoever · H1697דָּבָר dâbâr
- sheweth · H7200רָאָה râʼâh
- tell · H5046נָגַד nâgad
- went · H3212יָלַךְ yâlak
- place · H8205שְׁפִי shᵉphîy