Skip to content
ThuthiThuthiThuthi
Numbers · chapter 23 · verse 6

Numbers 23:6 in Kannada

ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.

Aaga avanu baalaakana balige tirigi bandanu; ago, baalaakanoo movaabina sakala prabhugaloo avanu maadida dahanabaliya hattira nintiddaru.

Numbers 23:6 in English

King James Version (KJV)
And he returned unto him, and, lo, he stood by his burnt sacrifice, he, and all the princes of Moab.
World English Bible (WEB)
He returned to him, and behold, he was standing by his burnt offering, he, and all the princes of Moab.
American Standard Version (ASV)
And he returned unto him, and, lo, he was standing by his burnt-offering, he, and all the princes of Moab.
Bible in Basic English (BBE)
So he went back to him where he was waiting by his burned offering with all the chiefs of Moab.
Darby Translation (DBY)
And he returned to him, and behold, he was standing by his burnt-offering, he, and all the princes of Moab.
Webster's Bible (WBS)
And he returned to him and lo, he stood by his burnt-sacrifice, he, and all the princes of Moab.
Young's Literal Translation (YLT)
And he turneth back unto him, and lo, he is standing by his burnt-offering, he and all the princes of Moab.

Read in context

  1. 4ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು.
  2. 5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
  3. 6ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
  4. 7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
  5. 8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
Read all of Numbers 23

Original words (Hebrew)

Numbers 23:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.