Numbers · chapter 23 · verse 7
Numbers 23:7 in Kannada
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
Aaga avanu saamyaroopavaagi--movaabina arasanaada baalaakanu nannannu araaminindaloo poorva parvatagalindaloo kareyisi--nanago skara yaakobanannu shapisa baa; israayelannu edurisuvadakke baa endu nanage heliddaane.
Numbers 23:7 in English
- King James Version (KJV)
- And he took up his parable, and said, Balak the king of Moab hath brought me from Aram, out of the mountains of the east, [saying], Come, curse me Jacob, and come, defy Israel.
- World English Bible (WEB)
- He took up his parable, and said, “From Aram has Balak brought me, the king of Moab from the mountains of the East. Come, curse Jacob for me. Come, defy Israel.
- American Standard Version (ASV)
- And he took up his parable, and said, From Aram hath Balak brought me, The king of Moab from the mountains of the East: Come, curse me Jacob, And come, defy Israel.
- Bible in Basic English (BBE)
- And in the words which the Lord had given him he said, From Aram Balak has sent for me, the king of Moab from the mountains of the East: come, put curses on Jacob for me and be angry with Israel.
- Darby Translation (DBY)
- And he took up his parable, and said, Balak the king of Moab hath brought me from Aram, from the mountains of the east: Come, curse me Jacob, and come, denounce Israel!
- Webster's Bible (WBS)
- And he took up his parable, and said, Balak the king of Moab hath brought me from Aram, out of the mountains of the east, [saying] , Come, curse Jacob for me, and come, defy Israel.
- Young's Literal Translation (YLT)
- And he taketh up his simile, and saith: 'From Aram he doth lead me — Balak king of Moab; From mountains of the east: Come — curse for me Jacob, And come — be indignant [with] Israel.
Read in context
- 5ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು.
- 6ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
- 7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- 8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- 9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
Cross references
- Numbers 22:5–6 ಅರಣ್ಯಕಾಂಡ 22:5–6ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
- Numbers 23:18 ಅರಣ್ಯಕಾಂಡ 23:18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
- Numbers 24:3 ಅರಣ್ಯಕಾಂಡ 24:3ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
- Deuteronomy 23:4 ಧರ್ಮೋಪದೇಶಕಾಂಡ 23:4ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು.
- Micah 2:4 ಮೀಕ 2:4ಆ ದಿನದಲ್ಲಿ ನಿಮ್ಮ ವಿಷಯವಾಗಿ ಸಾಮ್ಯವನ್ನೆತ್ತಿ ದುಃಖವುಳ್ಳ ಗೋಳಾಟವನ್ನು ಮಾಡಿ ಹೇಳುವದೇನಂದರೆ--ನಾವು ಪೂರ್ಣವಾಗಿ ಹಾಳಾ ದೆವು; ಅವನು ನನ್ನ ಜನರ ಪಾಲನ್ನು ಬದಲಾಯಿಸಿ ದ್ದಾನೆ; ಅವನು ಅದನ್ನು ನನ್ನಿಂದ ಹಿಂತೆಗೆದದ್ದು ಹೇಗೆ? ಹಿಂತಿರುಗಿ ಅವನು ನಮ್ಮ ಹೊಲಗಳನ್ನು ಹಂಚಿಕೊಟ್ಟಿ ದ್ದಾನೆ.
- Numbers 24:15 ಅರಣ್ಯಕಾಂಡ 24:15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
- Job 29:1 ಯೋಬನು 29:1ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ--
- Numbers 24:23 ಅರಣ್ಯಕಾಂಡ 24:23ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
- Psalm 78:2 ಕೀರ್ತನೆಗಳು 78:2ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
- 1 Samuel 17:45 1 ಸಮುವೇಲನು 17:45ಆಗ ದಾವೀದನು ಫಿಲಿಷ್ಟಿಯನಿಗೆ--ನೀನು ಕತ್ತಿ ಈಟಿಯ ಗುರಾಣಿಯ ಸಂಗಡ ನನ್ನ ಬಳಿಗೆ ಬರುತ್ತೀ; ಆದರೆ ನೀನು ನಿಂದಿಸಿದ ಇಸ್ರಾಯೇ ಲಿನ ಸೈನ್ಯಗಳ ದೇವರಾದಂಥ ಸೈನ್ಯಗಳ ಕರ್ತನ ಹೆಸರಿ ನಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ.
- Matthew 13:35 ಮತ್ತಾಯನು 13:35ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು.
- 2 Samuel 23:9 2 ಸಮುವೇಲನು 23:9ಇವನ ತರುವಾಯ ಅಹೋಹ್ಯನಾ ಗಿರುವ ದೋದೋನ ಮಗನಾಗಿರುವ ಎಲ್ಲಾಜಾರನು. ಇವನು ಇಸ್ರಾಯೇಲ್ ಜನರು ಓಡಿಹೋದ ತರುವಾಯ ಯುದ್ಧಕ್ಕೆ ಕೂಡಿ ಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.
Original words (Hebrew)
- up · H5375נָשָׂא nâsâʼ
- parable · H4912מָשָׁל mâshâl
- said · H559אָמַר ʼâmar
- Balak · H1111בָּלָק Bâlâq
- king · H4428מֶלֶךְ melek
- Moab · H4124מוֹאָב Môwʼâb
- brought · H5148נָחָה nâchâh
- Aram · H758אֲרָם ʼĂrâm
- mountains · H2042הָרָר hârâr
- east · H6924קֶדֶם qedem
- Come · H3212יָלַךְ yâlak
- curse · H779אָרַר ʼârar
- Jacob · H3290יַעֲקֹב Yaʻăqôb
- come · H3212יָלַךְ yâlak
- defy · H2194זָעַם zâʻam
- Israel · H3478יִשְׂרָאֵל Yisrâʼêl