Numbers · chapter 23 · verse 8
Numbers 23:8 in Kannada
ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
Devaru shapisadavanannu naanu hege shapisali? Kartanu edurisadavanannu naanu hege eduri sali?
Numbers 23:8 in English
- King James Version (KJV)
- How shall I curse, whom God hath not cursed? or how shall I defy, [whom] the LORD hath not defied?
- World English Bible (WEB)
- How shall I curse whom God has not cursed? How shall I defy whom the LORD has not defied?
- American Standard Version (ASV)
- How shall I curse, whom God hath not cursed? And how shall I defy, whom Jehovah hath not defied?
- Bible in Basic English (BBE)
- How may I put curses on him who is not cursed by God? how may I be angry with him with whom the Lord is not angry?
- Darby Translation (DBY)
- How shall I curse whom God hath not cursed? or how shall I denounce whom Jehovah doth not denounce?
- Webster's Bible (WBS)
- How shall I curse, whom God hath not cursed? or how shall I defy, [whom] the LORD hath not defied?
- Young's Literal Translation (YLT)
- What — do I pierce? — God hath not pierced! And what — am I indignant? — Jehovah hath not been indignant!
Read in context
- 6ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.
- 7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- 8ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ?
- 9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
- 10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
Cross references
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- Isaiah 44:25 ಯೆಶಾಯ 44:25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
- Numbers 23:20 ಅರಣ್ಯಕಾಂಡ 23:20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
- Numbers 22:12 ಅರಣ್ಯಕಾಂಡ 22:12ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ.
- Isaiah 47:12–13 ಯೆಶಾಯ 47:12–13ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು. ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.