Numbers · chapter 24 · verse 1
Numbers 24:1 in Kannada
ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
Aadare israayelannu aasheervadisu vadakke kartana drushtige olledendu bilaamanu nodidaaga avanu munchina haage shakunagalannu kandukolluvadakke hogade tanna mukhavannu aranyada kadege tirugisikondanu.
Numbers 24:1 in English
- King James Version (KJV)
- And when Balaam saw that it pleased the LORD to bless Israel, he went not, as at other times, to seek for enchantments, but he set his face toward the wilderness.
- World English Bible (WEB)
- When Balaam saw that it pleased the LORD to bless Israel, he didn’t go, as at the other times, to use divination, but he set his face toward the wilderness.
- American Standard Version (ASV)
- And when Balaam saw that it pleased Jehovah to bless Israel, he went not, as at the other times, to meet with enchantments, but he set his face toward the wilderness.
- Bible in Basic English (BBE)
- Now when Balaam saw that it was the Lord's pleasure to give his blessing to Israel, he did not, as at other times, make use of secret arts, but turning his face to the waste land,
- Darby Translation (DBY)
- And Balaam saw that it was good in the sight of Jehovah to bless Israel, and he went not, as at other times, to seek for enchantments, but he set his face toward the wilderness.
- Webster's Bible (WBS)
- And when Balaam saw that it pleased the LORD to bless Israel, he went not, as at other times, to seek for enchantments, but he set his face toward the wilderness.
- Young's Literal Translation (YLT)
- And Balaam seeth that [it is] good in the eyes of Jehovah to bless Israel, and he hath not gone as time by time to meet enchantments, and he setteth towards the wilderness his face;
Read in context
- 1ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
- 2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- 3ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
Cross references
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- Numbers 23:20 ಅರಣ್ಯಕಾಂಡ 23:20ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
- Numbers 22:13 ಅರಣ್ಯಕಾಂಡ 22:13ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ,
- Numbers 23:15 ಅರಣ್ಯಕಾಂಡ 23:15ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು.
- Numbers 23:3 ಅರಣ್ಯಕಾಂಡ 23:3ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
- Numbers 31:16 ಅರಣ್ಯಕಾಂಡ 31:16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Numbers 23:28 ಅರಣ್ಯಕಾಂಡ 23:28ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
- 1 Samuel 26:25 1 ಸಮುವೇಲನು 26:25ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 1 Samuel 24:20 1 ಸಮುವೇಲನು 24:20ಇಗೋ, ನೀನು ನಿಶ್ಚಯವಾಗಿ ಅರಸನಾಗುವಿ ಎಂದೂ ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರಮಾಡಲ್ಪಡುವದೆಂದೂ ನಾನು ಚೆನ್ನಾಗಿ ಬಲ್ಲೆನು.
- 1 Samuel 26:2 1 ಸಮುವೇಲನು 26:2ಆಗ ಸೌಲನು ಎದ್ದು ಜೀಫ್ ಅರಣ್ಯ ದಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿ ನಲ್ಲಿ ಆಯಲ್ಪಟ್ಟ ಮೂರು ಸಾವಿರ ಜನರ ಸಂಗಡ ಜೀಫ್ ಅರಣ್ಯಕ್ಕೆ ಹೋಗಿ ಯೆಷಿಮೋನಿಗೆ ಎದುರಾಗಿ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿದನು.
Original words (Hebrew)
- Balaam · H1109בִּלְעָם Bilʻâm
- saw · H7200רָאָה râʼâh
- pleased · H5869עַיִן ʻayin
- bless · H1288בָרַךְ bârak
- Israel · H3478יִשְׂרָאֵל Yisrâʼêl
- went · H1980הָלַךְ hâlak
- times · H6471פַּעַם paʻam
- seek · H7125קִרְאָה qirʼâh
- enchantments · H5173נַחַשׁ nachash
- set · H7896שִׁית shîyth
- face · H6440פָּנִים pânîym
- wilderness · H4057מִדְבָּר midbâr