Numbers · chapter 24 · verse 10
Numbers 24:10 in Kannada
ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
Aaga baalaakanu bilaamana mele kopagondu chappaale hodedu avanige--nanna shatrugalannu shapisuvadakke ninnannu karedenu; aadare igo, neenu ee moorusaari aasheervadise aasheervadisidi.
Numbers 24:10 in English
- King James Version (KJV)
- And Balak’s anger was kindled against Balaam, and he smote his hands together: and Balak said unto Balaam, I called thee to curse mine enemies, and, behold, thou hast altogether blessed [them] these three times.
- World English Bible (WEB)
- Balak’s anger burned against Balaam, and he struck his hands together. Balak said to Balaam, “I called you to curse my enemies, and, behold, you have altogether blessed them these three times.
- American Standard Version (ASV)
- And Balak’s anger was kindled against Balaam, and he smote his hands together; and Balak said unto Balaam, I called thee to curse mine enemies, and, behold, thou hast altogether blessed them these three times.
- Bible in Basic English (BBE)
- Then Balak was full of wrath against Balaam, and angrily waving his hands he said to Balaam, I sent for you so that those who are against me might be cursed, but now, see, three times you have given them a blessing.
- Darby Translation (DBY)
- Then Balak's anger was kindled against Balaam, and he smote his hands together; and Balak said to Balaam, I called thee to curse mine enemies, and behold, thou hast altogether blessed [them] these three times!
- Webster's Bible (WBS)
- And Balak's anger was kindled against Balaam, and he smote his hands together: and Balak said to Balaam, I called thee to curse my enemies, and behold, thou hast altogether blessed [them] these three times.
- Young's Literal Translation (YLT)
- And the anger of Balak burneth against Balaam, and he striketh his hands; and Balak saith unto Balaam, 'To pierce mine enemies I called thee, and lo, thou hast certainly blessed — these three times;
Read in context
- 8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
- 9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- 10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- 11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
- 12ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
Cross references
- Ezekiel 21:14 ಯೆಹೆಜ್ಕೇಲನು 21:14ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.
- Numbers 23:11 ಅರಣ್ಯಕಾಂಡ 23:11ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
- Ezekiel 21:17 ಯೆಹೆಜ್ಕೇಲನು 21:17ನಾನು ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು ಎಂದು ಕರ್ತನಾದ ನಾನು ಹೇಳಿದ್ದೇನೆ.
- Ezekiel 22:13 ಯೆಹೆಜ್ಕೇಲನು 22:13ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Joshua 24:9–10 ಯೆಹೋಶುವ 24:9–10ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು. ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
- Nehemiah 13:2 ನೆಹೆಮೀಯ 13:2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- Job 27:23 ಯೋಬನು 27:23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
- Numbers 22:11 ಅರಣ್ಯಕಾಂಡ 22:11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
- Numbers 22:17 ಅರಣ್ಯಕಾಂಡ 22:17ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು.
- Deuteronomy 23:4–5 ಧರ್ಮೋಪದೇಶಕಾಂಡ 23:4–5ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು. ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- Numbers 22:6 ಅರಣ್ಯಕಾಂಡ 22:6ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
Original words (Hebrew)
- Balak’s · H1111בָּלָק Bâlâq
- anger · H639אַף ʼaph
- kindled · H2734חָרָה chârâh
- Balaam · H1109בִּלְעָם Bilʻâm
- smote · H5606סָפַק çâphaq
- hands · H3709כַּף kaph
- together · H5606סָפַק çâphaq
- Balak · H1111בָּלָק Bâlâq
- said · H559אָמַר ʼâmar
- Balaam · H1109בִּלְעָם Bilʻâm
- called · H7121קָרָא qârâʼ
- curse · H6895קָבַב qâbab
- enemies · H341אֹיֵב ʼôyêb
- altogether · H1288בָרַךְ bârak
- blessed · H1288בָרַךְ bârak
- three · H7969שָׁלוֹשׁ shâlôwsh
- times · H6471פַּעַם paʻam