Skip to content
ThuthiThuthiThuthi
Numbers · chapter 24 · verse 11

Numbers 24:11 in Kannada

ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.

Eega ninna sthalakke odihogu; naanu ninnannu bahu ghanapadisa bekendu andukondenu; aadare igo, kartanu ninage ghanabaaradante tadediddaane andanu.

Numbers 24:11 in English

King James Version (KJV)
Therefore now flee thou to thy place: I thought to promote thee unto great honour; but, lo, the LORD hath kept thee back from honour.
World English Bible (WEB)
Therefore, flee to your place, now! I thought to promote you to great honor; but, behold, the LORD has kept you back from honor.”
American Standard Version (ASV)
Therefore now flee thou to thy place: I thought to promote thee unto great honor; but, lo, Jehovah hath kept thee back from honor.
Bible in Basic English (BBE)
Go back quickly to the place you came from: it was my purpose to give you a place of honour, but now the Lord has kept you back from honour.
Darby Translation (DBY)
And now flee thou to thy place; I said I would very highly honour thee, and behold, Jehovah has kept thee back from honour.
Webster's Bible (WBS)
Therefore now flee thou to thy place: I thought to promote thee to great honor; but lo, the LORD hath kept thee back from honor.
Young's Literal Translation (YLT)
and now, flee for thyself unto thy place; I have said, I do greatly honour thee, and lo, Jehovah hath kept thee back from honour.'

Read in context

  1. 9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
  2. 10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
  3. 11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
  4. 12ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
  5. 13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
Read all of Numbers 24

Cross references

Original words (Hebrew)

Numbers 24:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.