Numbers · chapter 24 · verse 12
Numbers 24:12 in Kannada
ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
Bilaamanu baalaakanige--neenu nanna balige kaluhisida dootarige--
Numbers 24:12 in English
- King James Version (KJV)
- And Balaam said unto Balak, Spake I not also to thy messengers which thou sentest unto me, saying,
- World English Bible (WEB)
- Balaam said to Balak, “Didn’t I also tell your messengers whom you sent to me, saying,
- American Standard Version (ASV)
- And Balaam said unto Balak, Spake I not also to thy messengers that thou sentest unto me, saying,
- Bible in Basic English (BBE)
- Then Balaam said to Balak, Did I not say to the men you sent to me,
- Darby Translation (DBY)
- And Balaam said to Balak, Did I not also speak to thy messengers whom thou sentest to me, saying,
- Webster's Bible (WBS)
- And Balaam said to Balak, Did I not speak also to thy messengers whom thou sentest to me, saying,
- Young's Literal Translation (YLT)
- And Balaam saith unto Balak, 'Did I not also unto thy messengers whom thou hast sent unto me, speak, saying,
Read in context
- 10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- 11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
- 12ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ--
- 13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
- 14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
Cross references
- Numbers 22:18 ಅರಣ್ಯಕಾಂಡ 22:18ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.
- Numbers 22:38 ಅರಣ್ಯಕಾಂಡ 22:38ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು.