Skip to content
ThuthiThuthiThuthi
Numbers · chapter 24 · verse 15

Numbers 24:15 in Kannada

ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.

Aaga avanu saamya roopavaagi--beyorana maganaada bilaamanu heliddu--tereda kannulla manushyanu heliddu.

Numbers 24:15 in English

King James Version (KJV)
And he took up his parable, and said, Balaam the son of Beor hath said, and the man whose eyes are open hath said:
World English Bible (WEB)
He took up his parable, and said, “Balaam the son of Beor says, the man whose eyes are open says;
American Standard Version (ASV)
And he took up his parable, and said, Balaam the son of Beor saith, And the man whose eye was closed saith;
Bible in Basic English (BBE)
Then he went on with his story and said, These are the words of Balaam, the son of Beor, the words of him whose eyes are open:
Darby Translation (DBY)
And he took up his parable, and said, Balaam the son of Beor saith, and the man of opened eye saith,
Webster's Bible (WBS)
And he took up his parable, and said, Balaam the son of Beor hath said, and the man whose eyes are open hath said:
Young's Literal Translation (YLT)
And he taketh up his simile, and saith: 'An affirmation of Balaam son of Beor — And an affirmation of the man whose eyes [are] shut —

Read in context

  1. 13ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ;
  2. 14ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
  3. 15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
  4. 16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
  5. 17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
Read all of Numbers 24

Cross references

Original words (Hebrew)

Numbers 24:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.