Numbers · chapter 24 · verse 17
Numbers 24:17 in Kannada
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
Naanu avanannu nodu venu, eegalla; avanannu drushtisuvenu, saviాpadalli alla; yaakobaninda nakshatra udayisuvadu; israayelninda raajadanda eluvadu; adu movaabina moolegalannu hodedu shetana sakala makkalannu sanharisuvadu.
Numbers 24:17 in English
- King James Version (KJV)
- I shall see him, but not now: I shall behold him, but not nigh: there shall come a Star out of Jacob, and a Sceptre shall rise out of Israel, and shall smite the corners of Moab, and destroy all the children of Sheth.
- World English Bible (WEB)
- I see him, but not now. I see him, but not near. A star will come out of Jacob. A scepter will rise out of Israel, and shall strike through the corners of Moab, and crush all the sons of Sheth.
- American Standard Version (ASV)
- I see him, but not now; I behold him, but not nigh: There shall come forth a star out of Jacob, And a sceptre shall rise out of Israel, And shall smite through the corners of Moab, And break down all the sons of tumult.
- Bible in Basic English (BBE)
- I see him, but not now: looking on him, but not near: a star will come out of Jacob, and a rod of authority out of Israel, sending destruction to the farthest limits of Moab and on the head of all the sons of Sheth.
- Darby Translation (DBY)
- I shall see him, but not now; I shall behold him, but not nigh: There cometh a Star out of Jacob, and a Sceptre shall rise out of Israel, and he shall cut in pieces the corners of Moab, and destroy all the sons of tumult.
- Webster's Bible (WBS)
- I shall see him, but not now: I shall behold him, but not nigh: there shall come a Star out of Jacob, and a Scepter shall rise out of Israel, and shall smite the corners of Moab, and destroy all the children of Sheth.
- Young's Literal Translation (YLT)
- I see it, but not now; I behold it, but not near; A star hath proceeded from Jacob, And a sceptre hath risen from Israel, And hath smitten corners of Moab, And hath destroyed all sons of Sheth.
Read in context
- 15ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು.
- 16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
- 17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- 18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- 19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
Cross references
- Revelation 22:16 ಪ್ರಕಟನೆ 22:16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.
- Luke 1:32–33 ಲೂಕನು 1:32–33ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Revelation 1:7 ಪ್ರಕಟನೆ 1:7ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Psalm 45:6 ಕೀರ್ತನೆಗಳು 45:6ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.
- Zechariah 10:4 ಜೆಕರ್ಯ 10:4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- Matthew 2:2–9 ಮತ್ತಾಯನು 2:2–9ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು. ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು. ಇದಲ್ಲದೆ ಅವನು ಜನರ ಎಲ್ಲಾ ಪ್ರಧಾನ ಯಾಜಕರನ್ನೂ ಶಾಸ್ತ್ರಿಗಳನ್ನೂ ಒಟ್ಟುಗೂಡಿಸಿ ಕ್ರಿಸ್ತನು ಹುಟ್ಟತಕ್ಕದ್ದು ಎಲ್ಲಿ ಎಂದು ಅವರನ್ನು ವಿಚಾರಿಸಿದನು. ಅದಕ್ಕೆ ಅವರು ಅವನಿಗೆ--ಯೂದಾಯದ ಬೇತ್ಲೆಹೇಮಿ ನಲ್ಲಿಯೇ; ಯಾಕಂದರೆ ಪ್ರವಾದಿಯಿಂದ ಹೀಗೆ ಬರೆಯಲ್ಪಟ್ಟಿದೆ-- ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು. ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು. ಅವರು ಅರಸನ ಮಾತನ್ನು ಕೇಳಿ ಹೊರಟಾಗ ಇಗೋ, ಮೂಡಲದಲ್ಲಿ ಅವರು ಕಂಡ ನಕ್ಷತ್ರವು ಶಿಶುವು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದೆ ಹೋಯಿತು.
- Luke 1:78 ಲೂಕನು 1:78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
- Hebrews 1:8 ಇಬ್ರಿಯರಿಗೆ 1:8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.
- 1 Chronicles 18:2 1 ಪೂರ್ವಕಾಲವೃತ್ತಾಂತ 18:2ಹಾಗೆಯೇ ಅವನು ಮೋವಾಬ್ಯರನ್ನು ಸಂಹರಿಸಿ ದ್ದರಿಂದ ಮೋವಾಬ್ಯರು ದಾವೀದನಿಗೆ ಸೇವಕರಾಗಿ ಕಪ್ಪವನ್ನು ಕೊಡುವವರಾದರು.
Original words (Hebrew)
- see · H7200רָאָה râʼâh
- behold · H7789שׁוּר shûwr
- nigh · H7138קָרוֹב qârôwb
- come · H1869דָּרַךְ dârak
- Star · H3556כּוֹכָב kôwkâb
- Jacob · H3290יַעֲקֹב Yaʻăqôb
- Sceptre · H7626שֵׁבֶט shêbeṭ
- rise · H6965קוּם qûwm
- Israel · H3478יִשְׂרָאֵל Yisrâʼêl
- smite · H4272מָחַץ mâchats
- corners · H6285פֵּאָה pêʼâh
- Moab · H4124מוֹאָב Môwʼâb
- destroy · H6979קוּר qûwr
- children · H1121בֵּן bên
- Sheth · H8352שֵׁת Shêth