Numbers · chapter 24 · verse 18
Numbers 24:18 in Kannada
ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
Edomu svaastyavaaguvadu; seyaaru tanna shatrugalige svaastyavaaguvadu; mattu israayelu paraakrama kaarya maaduvadu,
Numbers 24:18 in English
- King James Version (KJV)
- And Edom shall be a possession, Seir also shall be a possession for his enemies; and Israel shall do valiantly.
- World English Bible (WEB)
- Edom shall be a possession. Seir, his enemy, also shall be a possession, while Israel does valiantly.
- American Standard Version (ASV)
- And Edom shall be a possession, Seir also shall be a possession, [who were] his enemies; While Israel doeth valiantly.
- Bible in Basic English (BBE)
- Edom will be his heritage, and he will put an end to the last of the people of Seir.
- Darby Translation (DBY)
- And Edom shall be a possession, and Seir a possession, — they, his enemies; but Israel will do valiantly.
- Webster's Bible (WBS)
- And Edom shall be a possession, Seir also shall be a possession for his enemies; and Israel shall do valiantly.
- Young's Literal Translation (YLT)
- And Edom hath been a possession, And Seir hath been a possession, [for] its enemies, And Israel is doing valiantly;
Read in context
- 16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
- 17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- 18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- 19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
- 20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
Cross references
- Amos 9:12 ಆಮೋಸ 9:12ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ.
- 2 Samuel 8:14 2 ಸಮುವೇಲನು 8:14ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Isaiah 63:1 ಯೆಶಾಯ 63:1ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ.
- Genesis 27:40 ಆದಿಕಾಂಡ 27:40ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
- Psalm 60:1 ಕೀರ್ತನೆಗಳು 60:1ಓ ದೇವರೇ, ಕೋಪಿಸಿಕೊಂಡು ನಮ್ಮನ್ನು ತಳ್ಳಿ ಚದರಿಸಿಬಿಟ್ಟಿದ್ದೀ; ಮತ್ತೆ ನಮ್ಮ ಕಡೆಗೆ ತಿರುಗಿಕೋ.
- Genesis 32:3 ಆದಿಕಾಂಡ 32:3ಯಾಕೋಬನು ಎದೋಮ್ಯರ ದೇಶವಾದ ಸೇಯಾರಿನ ಸೀಮೆಯಲ್ಲಿರುವ ತನ್ನ ಸಹೋದರನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.
- Isaiah 34:5 ಯೆಶಾಯ 34:5ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
- Psalm 60:8–12 ಕೀರ್ತನೆಗಳು 60:8–12ಮೋವಾಬ್ ನನ್ನನ್ನು ತೊಳೆಯುವ ಪಾತ್ರೆಯು; ಎದೋಮಿನ ಮೇಲೆ ನನ್ನ ಕೆರವನ್ನು ಎಸೆಯುವೆನು; ಫಿಲಿಷ್ಟಿಯವೇ, ನನ್ನ ನಿಮಿತ್ತ ಜಯಧ್ವನಿ ಮಾಡು. ಬಲವುಳ್ಳ ಪಟ್ಟಣಕ್ಕೆ ನನ್ನನ್ನು ಕರತರುವವನಾರು? ಎದೋಮಿನೊಳಗೆ ನನ್ನನ್ನು ನಡಿಸುವವನಾರು? ಓ ದೇವರೇ, ನಮ್ಮನ್ನು ತಳ್ಳಿಬಿಟ್ಟು ನಮ್ಮ ಸೈನ್ಯಗಳ ಸಂಗಡ ಹೊರಟು ಹೋಗದೆ ಇದ್ದ ದೇವರು ನೀನ ಲ್ಲವೋ? ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು; ಮನುಷ್ಯನ ಸಹಾಯವು ವ್ಯರ್ಥವಾಗಿದೆ.ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು. ದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು; ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು.