Skip to content
ThuthiThuthiThuthi
Numbers · chapter 24 · verse 19

Numbers 24:19 in Kannada

ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.

Yaakobanolaginda obbanu bandu aaluvanu; avanu pattanadalli ulidaddannu naashamaaduvanu endu helidanu.

Numbers 24:19 in English

King James Version (KJV)
Out of Jacob shall come he that shall have dominion, and shall destroy him that remaineth of the city.
World English Bible (WEB)
Out of Jacob shall one have dominion, and shall destroy the remnant from the city.”
American Standard Version (ASV)
And out of Jacob shall one have dominion, And shall destroy the remnant from the city.
Bible in Basic English (BBE)
And Israel will go on in strength, and Jacob will have rule over his haters.
Darby Translation (DBY)
And one out of Jacob shall have dominion, and will destroy out of the city what remaineth.
Webster's Bible (WBS)
Out of Jacob shall come he that shall have dominion, and shall destroy him that remaineth of the city.
Young's Literal Translation (YLT)
And [one] doth rule out of Jacob, And hath destroyed a remnant from Ar.'

Read in context

  1. 17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
  2. 18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
  3. 19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
  4. 20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
  5. 21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
Read all of Numbers 24

Cross references

Original words (Hebrew)

Numbers 24:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.