Numbers · chapter 24 · verse 20
Numbers 24:20 in Kannada
ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
Taruvaaya avanu amaalekyarannu nodi saamyaroopavaagi--janaangagalalli modalane yavane amaalekyanu; aadare avana antyavu sadaakaalakke naashavaaguvadu andanu.
Numbers 24:20 in English
- King James Version (KJV)
- And when he looked on Amalek, he took up his parable, and said, Amalek [was] the first of the nations; but his latter end [shall be] that he perish for ever.
- World English Bible (WEB)
- He looked at Amalek, and took up his parable, and said, “Amalek was the first of the nations, but his latter end shall come to destruction.”
- American Standard Version (ASV)
- And he looked on Amalek, and took up his parable, and said, Amalek was the first of the nations; But his latter end shall come to destruction.
- Bible in Basic English (BBE)
- Then, turning his eyes to Amalek, he went on with his story and said, Amalek was the first of the nations, but his part will be destruction for ever.
- Darby Translation (DBY)
- And he saw Amalek, and took up his parable, and said, Amalek is the first of the nations, but his latter end shall be for destruction.
- Webster's Bible (WBS)
- And when he looked on Amalek, he took up his parable, and said, Amalek [was] the first of the nations, but his latter end [shall be] that he shall perish for ever.
- Young's Literal Translation (YLT)
- And he seeth Amalek, and taketh up his simile, and saith: 'A beginning of the Goyim [is] Amalek; And his latter end — for ever he perisheth.'
Read in context
- 18ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
- 19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
- 20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
- 21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
- 22ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
Cross references
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- Exodus 17:8 ವಿಮೋಚನಕಾಂಡ 17:8ತರುವಾಯ ಅಮಾಲೇಕ್ಯರು ಬಂದು ರೆಫೀದೀಮಿ ನಲ್ಲಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದರು.
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- 1 Samuel 30:17 1 ಸಮುವೇಲನು 30:17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
- Esther 9:14 ಎಸ್ತೇರಳು 9:14ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
- 1 Samuel 15:3–8 1 ಸಮುವೇಲನು 15:3–8ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು. ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು. ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು. ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು. ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು. ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
- Exodus 17:16 ವಿಮೋಚನಕಾಂಡ 17:16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- 1 Chronicles 4:43 1 ಪೂರ್ವಕಾಲವೃತ್ತಾಂತ 4:43ಉಳಿದ ಅಮಾಲೇಕ್ಯರನ್ನು ಹೊಡೆದು ಅಲ್ಲಿ ಇಂದಿನ ವರೆಗೂ ವಾಸವಾಗಿದ್ದಾರೆ.
- 1 Samuel 14:48 1 ಸಮುವೇಲನು 14:48ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.
- Esther 7:9–10 ಎಸ್ತೇರಳು 7:9–10ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು. ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- 1 Samuel 30:1 1 ಸಮುವೇಲನು 30:1ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು
- Esther 3:1 ಎಸ್ತೇರಳು 3:1ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.