Numbers · chapter 24 · verse 21
Numbers 24:21 in Kannada
ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
Balika kenyarannu avanu nodi saamyaroopavaagi--ninna nivaasavu balavaagide. Ninna goodannu bandeyalli haakidi.
Numbers 24:21 in English
- King James Version (KJV)
- And he looked on the Kenites, and took up his parable, and said, Strong is thy dwellingplace, and thou puttest thy nest in a rock.
- World English Bible (WEB)
- He looked at the Kenite, and took up his parable, and said, “Your dwelling place is strong. Your nest is set in the rock.
- American Standard Version (ASV)
- And he looked on the Kenite, and took up his parable, and said, Strong is thy dwelling-place, And thy nest is set in the rock.
- Bible in Basic English (BBE)
- And looking on the Kenites he went on with his story and said, Strong is your living-place, and your secret place is safe in the rock.
- Darby Translation (DBY)
- And he saw the Kenites, and took up his parable, and said, Firm is thy dwelling-place, and thy nest fixed in the rock;
- Webster's Bible (WBS)
- And he looked on the Kenites, and took up his parable, and said, Strong is thy dwelling-place, and thou puttest thy nest in a rock.
- Young's Literal Translation (YLT)
- And he seeth the Kenite, and taketh up his simile, and saith: 'Enduring [is] thy dwelling, And setting in a rock thy nest,
Read in context
- 19ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು.
- 20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
- 21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
- 22ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
- 23ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
Cross references
- Genesis 15:19 ಆದಿಕಾಂಡ 15:19ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ
- Judges 1:16 ನ್ಯಾಯಸ್ಥಾಪಕರು 1:16ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
- Job 29:18 ಯೋಬನು 29:18ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು.