Skip to content
ThuthiThuthiThuthi
Numbers · chapter 24 · verse 22

Numbers 24:22 in Kannada

ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.

Aadaagyoo ashshooryaranu ninnannu sereyaagi oyyuva varege kenyanu haalaaguvanu andanu.

Numbers 24:22 in English

King James Version (KJV)
Nevertheless the Kenite shall be wasted, until Asshur shall carry thee away captive.
World English Bible (WEB)
Nevertheless Kain shall be wasted, until Asshur carries you away captive.”
American Standard Version (ASV)
Nevertheless Kain shall be wasted, Until Asshur shall carry thee away captive.
Bible in Basic English (BBE)
But still the Kenites will be wasted, till Asshur takes you away prisoner.
Darby Translation (DBY)
But the Kenite shall be consumed, until Asshur shall carry thee away captive.
Webster's Bible (WBS)
Nevertheless, the Kenite shall be wasted, until Asher shall carry thee away captive.
Young's Literal Translation (YLT)
But the Kenite is for a burning; Till when doth Asshur keep thee captive?'

Read in context

  1. 20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
  2. 21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
  3. 22ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
  4. 23ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
  5. 24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
Read all of Numbers 24

Cross references

Original words (Hebrew)

Numbers 24:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.