Numbers · chapter 24 · verse 23
Numbers 24:23 in Kannada
ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
Idallade avanu saamyaroopavaagiayyo! Devaru idannu maaduvaaga yaaru badukuvaru?
Numbers 24:23 in English
- King James Version (KJV)
- And he took up his parable, and said, Alas, who shall live when God doeth this!
- World English Bible (WEB)
- He took up his parable, and said, “Alas, who shall live when God does this?
- American Standard Version (ASV)
- And he took up his parable, and said, Alas, who shall live when God doeth this?
- Bible in Basic English (BBE)
- Then he went on with his story and said, But who may keep his life when God does this?
- Darby Translation (DBY)
- And he took up his parable, and said, Alas! Who shall live when God doeth this?
- Webster's Bible (WBS)
- And he took up his parable, and said, Alas, who shall live when God doeth this!
- Young's Literal Translation (YLT)
- And he taketh up his simile, and saith: 'Alas! who doth live when God doth this?
Read in context
- 21ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.
- 22ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
- 23ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
- 24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- 25ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
Cross references
- Numbers 23:23 ಅರಣ್ಯಕಾಂಡ 23:23ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
- 2 Kings 5:1 2 ಅರಸುಗಳು 5:1ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು.
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.