Numbers · chapter 24 · verse 25
Numbers 24:25 in Kannada
ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
Aaga bilaamanu eddu tanna sthalakke tirigi hodanu. Baalaakanu saha tanna maargavaagi hodanu.
Numbers 24:25 in English
- King James Version (KJV)
- And Balaam rose up, and went and returned to his place: and Balak also went his way.
- World English Bible (WEB)
- Balaam rose up, and went and returned to his place; and Balak also went his way.
- American Standard Version (ASV)
- And Balaam rose up, and went and returned to his place; and Balak also went his way.
- Bible in Basic English (BBE)
- Then Balaam got up and went back to his place: and Balak went away.
- Darby Translation (DBY)
- And Balaam rose up, and went and returned to his place; and Balak also went his way.
- Webster's Bible (WBS)
- And Balaam arose, and went and returned to his place: and Balak also went his way.
- Young's Literal Translation (YLT)
- And Balaam riseth, and goeth, and turneth back to his place, and Balak also hath gone on his way.
Read in context
- 23ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?
- 24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- 25ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
Cross references
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.
- Joshua 13:22 ಯೆಹೋಶುವ 13:22ಇದಲ್ಲದೆ ಇಸ್ರಾಯೇಲ್ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
- Numbers 24:11 ಅರಣ್ಯಕಾಂಡ 24:11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.