Numbers · chapter 24 · verse 3
Numbers 24:3 in Kannada
ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
Aaga avanu saamyaroopa vaagi--beyorana maganaada bilaamanu heliddu, tereda kannulla purushanu heliddu.
Numbers 24:3 in English
- King James Version (KJV)
- And he took up his parable, and said, Balaam the son of Beor hath said, and the man whose eyes are open hath said:
- World English Bible (WEB)
- He took up his parable, and said, “Balaam the son of Beor says, the man whose eyes are open says;
- American Standard Version (ASV)
- And he took up his parable, and said, Balaam the son of Beor saith, And the man whose eye was closed saith;
- Bible in Basic English (BBE)
- And moved by the spirit, he said, These are the words of Balaam, son of Beor, the words of the man whose eyes are open:
- Darby Translation (DBY)
- And he took up his parable, and said, Balaam the son of Beor saith, and the man of opened eye saith,
- Webster's Bible (WBS)
- And he took up his parable, and said, Balaam the son of Beor hath said, and the man whose eyes are open hath said:
- Young's Literal Translation (YLT)
- and he taketh up his simile, and saith: 'An affirmation of Balaam son of Beor — And an affirmation of the man whose eyes are shut —
Read in context
- 1ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
- 2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- 3ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
- 4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
- 5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
Cross references
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Numbers 24:16 ಅರಣ್ಯಕಾಂಡ 24:16ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
- Numbers 22:31 ಅರಣ್ಯಕಾಂಡ 22:31ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು.
- Numbers 23:18 ಅರಣ್ಯಕಾಂಡ 23:18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
- Numbers 24:4 ಅರಣ್ಯಕಾಂಡ 24:4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--