Numbers · chapter 24 · verse 4
Numbers 24:4 in Kannada
ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
Devara maatu galannu kelidavanoo sarvashaktana darshanavannu nodidavanoo paravashanaagi tereda kannullavanoo heliddu--
Numbers 24:4 in English
- King James Version (KJV)
- He hath said, which heard the words of God, which saw the vision of the Almighty, falling [into a trance], but having his eyes open:
- World English Bible (WEB)
- he says, who hears the words of God, who sees the vision of the Almighty, falling down, and having his eyes open:
- American Standard Version (ASV)
- He saith, who heareth the words of God, Who seeth the vision of the Almighty, Falling down, and having his eyes open:
- Bible in Basic English (BBE)
- He says, whose ears are open to the words of God, who has seen the vision of the Ruler of all, falling down, but having his eyes open:
- Darby Translation (DBY)
- He saith, who heareth the words of God, who seeth the vision of the Almighty, who falleth down, and who hath his eyes open:
- Webster's Bible (WBS)
- He hath said, who heard the words of God, who saw the vision of the Almighty, falling [into a trance] , but having his eyes open:
- Young's Literal Translation (YLT)
- An affirmation of him who is hearing sayings of God — Who a vision of the Almighty seeth, Falling — and eyes uncovered:
Read in context
- 2ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
- 3ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
- 4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
- 5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
- 6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
Cross references
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Revelation 1:10 ಪ್ರಕಟನೆ 1:10ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.
- Ezekiel 1:28 ಯೆಹೆಜ್ಕೇಲನು 1:28ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Numbers 12:6 ಅರಣ್ಯಕಾಂಡ 12:6ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು.
- 2 Corinthians 12:1–4 2 ಕೊರಿಂಥದವರಿಗೆ 12:1–4ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ. ಕ್ರಿಸ್ತನಲ್ಲಿದ್ದ ಒಬ್ಬ ಮನುಷ್ಯನನ್ನು ಬಲ್ಲೆನು, ಅವನು ಹದಿನಾಲ್ಕು ವರುಷಗಳ ಹಿಂದೆ ಮೂರನೇ ಪರಲೋಕಕ್ಕೆ ಒಯ್ಯಲ್ಪಟ್ಟನು. (ಅವನ ದೇಹಸಹಿತನಾಗಿ ಒಯ್ಯಲ್ಪಟ್ಟನೋ ದೇಹರಹಿತನಾಗಿ ಒಯ್ಯಲ್ಪಟ್ಟನೋ ನಾನು ಹೇಳಲಾರೆನು; ದೇವರೇ ಬಲ್ಲನು.) ಅಂಥ ಮನುಷ್ಯನೊಬ್ಬನನ್ನು ನಾನು ಬಲ್ಲೆನು; (ಅವನು ದೇಹಸಹಿತನಾಗಿದ್ದನೋ ದೇಹ ರಹಿತನಾಗಿದ್ದನೋ ನಾನು ಹೇಳಲಾರೆನು, ದೇವರೇ ಬಲ್ಲನು;) ಅಂಥ ಮನುಷ್ಯನು ಪರದೈಸಕ್ಕೆ ಒಯ್ಯಲ್ಪಟ್ಟು ಮನುಷ್ಯನು ನುಡಿಯಲಶಕ್ಯವಾದ ಆಡಲಾಗದ ಮಾತುಗಳನ್ನು ಕೇಳಿದನು.
- Daniel 10:15–16 ದಾನಿಯೇಲನು 10:15–16ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು. ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.
- Acts 10:19 ಅಪೊಸ್ತಲರ ಕೃತ್ಯಗಳು 10:19ಪೇತ್ರನು ಆ ದರ್ಶನದ ವಿಷಯ ದಲ್ಲಿ ಆಲೋಚನೆ ಮಾಡುತ್ತಿರಲು ಆತ್ಮನು ಅವ ನಿಗೆ--ಅಗೋ, ಮೂವರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;
- Acts 10:10 ಅಪೊಸ್ತಲರ ಕೃತ್ಯಗಳು 10:10ಅವನು ಬಹಳ ಹಸಿದು ಊಟಮಾಡಬೇಕೆಂದಿದ್ದನು; ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ ಅವನು ಪರವಶ ನಾಗಿ
- 1 Samuel 19:24 1 ಸಮುವೇಲನು 19:24ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ ತಾನೂ ಹಾಗೆಯೇ ಸಮುವೇಲನ ಮುಂದೆ ಪ್ರವಾದಿಸಿದನು; ಆ ದಿನ ಹಗಲೆಲ್ಲವೂ ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದದರಿಂದ--ಸೌಲನು ಕೂಡಾ ಪ್ರವಾದಿ ಗಳಲ್ಲಿ ಇದ್ದಾನೋ ಅನ್ನುವರು.
- Daniel 8:26–27 ದಾನಿಯೇಲನು 8:26–27ದರ್ಶನದಲ್ಲಿ ಹೇಳಿದ ಆ ಉದಯಾಸ್ತಮಾನ ಗಳ ವಿಷಯವು ಸತ್ಯವೇ; ಆದಕಾರಣ ಆ ದರ್ಶನವನ್ನು ನೀನು ಮುಚ್ಚಿಡು, ಅದು ಬಹಳ ದಿವಸಗಳ ವರೆಗೆ ಇರುವದು.ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ. ದಾನಿಯೇಲನಾದ ನಾನು ಮೂರ್ಛೆ ಹೋಗಿ ಕೆಲವು ದಿನಗಳ ವರೆಗೂ ಅಸ್ವಸ್ಥನಾದೆನು; ಅನಂತರ ನಾನು ಎದ್ದು ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು; ನಾನು ಆ ದರ್ಶನದ ವಿಷಯ ಆಶ್ಚರ್ಯ ಪಟ್ಟೆನು, ಆದರೆ ಅದನ್ನು ಅರ್ಥಮಾಡಿಕೊಂಡವರು ಯಾರೂ ಇಲ್ಲ.
- Daniel 8:17–18 ದಾನಿಯೇಲನು 8:17–18ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು. ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢ ನಿದ್ರೆಯಲ್ಲಿ ಬಿದ್ದಿದ್ದೆನು; ಆದರೆ ಅವನು ನನ್ನನ್ನು ಮುಟ್ಟಿ ನಾನು ನಿಂತುಕೊಳ್ಳುವಂತೆ ಮಾಡಿದನು.
- Acts 22:17 ಅಪೊಸ್ತಲರ ಕೃತ್ಯಗಳು 22:17ಇದಾದ ಮೇಲೆ ನಾನು ಯೆರೂಸಲೇಮಿಗೆ ತಿರಿಗಿ ಬಂದು ದೇವಾಲಯದಲ್ಲಿ ಪ್ರಾರ್ಥಿಸುತ್ತಾ ಪರವಶ ನಾಗಿದ್ದೆನು; ಆಗ--