Skip to content
ThuthiThuthiThuthi
Numbers · chapter 24 · verse 5

Numbers 24:5 in Kannada

ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!

O yaakobe, ninna deregalu, israayele, ninna gudaaragalu, eshtu uttama vaagive!

Numbers 24:5 in English

King James Version (KJV)
How goodly are thy tents, O Jacob, [and] thy tabernacles, O Israel!
World English Bible (WEB)
How goodly are your tents, Jacob, and your dwellings, Israel!
American Standard Version (ASV)
How goodly are thy tents, O Jacob, Thy tabernacles, O Israel!
Bible in Basic English (BBE)
How fair are your tents, O Jacob, your houses, O Israel!
Darby Translation (DBY)
How goodly are thy tents, Jacob, and thy tabernacles, Israel!
Webster's Bible (WBS)
How goodly are thy tents, O Jacob, [and] thy tabernacles, O Israel!
Young's Literal Translation (YLT)
How good have been thy tents, O Jacob, Thy tabernacles, O Israel;

Read in context

  1. 3ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು.
  2. 4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
  3. 5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
  4. 6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
  5. 7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
Read all of Numbers 24

Original words (Hebrew)

Numbers 24:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.