Numbers · chapter 24 · verse 6
Numbers 24:6 in Kannada
ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
Avu kanivegala haage vistarisi ave; nadi teeradalliruva totagala haageyoo kartanu netta agaru maragala haageyoo neerina bali yalliruva devadaarugala haageyoo iruttave.
Numbers 24:6 in English
- King James Version (KJV)
- As the valleys are they spread forth, as gardens by the river’s side, as the trees of lign aloes which the LORD hath planted, [and] as cedar trees beside the waters.
- World English Bible (WEB)
- As valleys they are spread out, as gardens by the riverside, as aloes which the LORD has planted, as cedar trees beside the waters.
- American Standard Version (ASV)
- As valleys are they spread forth, As gardens by the river-side, As lign-aloes which Jehovah hath planted, As cedar-trees beside the waters.
- Bible in Basic English (BBE)
- They are stretched out like valleys, like gardens by the riverside, like flowering trees planted by the Lord, like cedar-trees by the waters.
- Darby Translation (DBY)
- Like valleys are they spread forth, like gardens by the river side, Like aloe-trees which Jehovah hath planted, like cedars beside the waters.
- Webster's Bible (WBS)
- As the valleys are they spread forth, as gardens by the river's side, as the trees of lign-aloes which the LORD hath planted, [and] as cedar-trees beside the waters.
- Young's Literal Translation (YLT)
- As valleys they have been stretched out, As gardens by a river; As aloes Jehovah hath planted, As cedars by waters;
Read in context
- 4ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು--
- 5ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
- 6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
- 7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
- 8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
Cross references
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Psalm 104:16 ಕೀರ್ತನೆಗಳು 104:16ಆತನು ನೆಟ್ಟ ಕರ್ತನ ಮರಗಳಾದ ಲೆಬನೋನಿನ ದೇವದಾರುಗಳು ತೃಪ್ತಿ ಯಾಗುತ್ತವೆ.
- Ezekiel 31:3–4 ಯೆಹೆಜ್ಕೇಲನು 31:3–4ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.
- Ezekiel 47:12 ಯೆಹೆಜ್ಕೇಲನು 47:12ನದಿಯ ಬಳಿ ಅದರ ತೀರದಲ್ಲಿ ಆ ಕಡೆಯೂ ಈ ಕಡೆಯೂ ಆಹಾರಕ್ಕಾಗಿ ಎಲ್ಲಾ ಮರಗಳು ಬೆಳೆಯುವವು, ಅವುಗಳ ಎಲೆಗಳು ಬಾಡುವದಿಲ್ಲ ಹಣ್ಣು ಮುಗಿದು ಹೋಗುವದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸು ವವು; ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟು ಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಎಲೆಗಳು ಔಷಧಕ್ಕೂ ಆಗುವವು.
- Psalm 92:12–14 ಕೀರ್ತನೆಗಳು 92:12–14ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Genesis 13:10 ಆದಿಕಾಂಡ 13:10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
- Isaiah 41:19 ಯೆಶಾಯ 41:19ಅರಣ್ಯದಲ್ಲಿ ದೇವದಾರು, ಜಾಲಿಮರ, ಸುಗಂಧ, ಒಲೀವ ಮರಗಳನ್ನು ನಾನು ನೆಡುವೆನು, ಮರುಭೂಮಿಯಲ್ಲಿ ತುರಾಯಿ, ತಪಸಿಟ್ಟಿ, ತಿಲಕವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.
- Genesis 2:8–10 ಆದಿಕಾಂಡ 2:8–10ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು. ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು. ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು.
- Jeremiah 17:18 ಯೆರೆಮೀಯ 17:18ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Joel 3:18 ಯೋವೇಲ 3:18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.