Skip to content
ThuthiThuthiThuthi
Numbers · chapter 24 · verse 8

Numbers 24:8 in Kannada

ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.

Devaru avanannu aiguptadinda horage tandanu. Ondu kombulla praaniyante bala avanige untu. Avanu tanna vairigalaagiruva janaangagalannu tindu avara elubugalannu chooru maadi tanna baana galinda gaayamaaduvanu.

Numbers 24:8 in English

King James Version (KJV)
God brought him forth out of Egypt; he hath as it were the strength of an unicorn: he shall eat up the nations his enemies, and shall break their bones, and pierce [them] through with his arrows.
World English Bible (WEB)
God brings him out of Egypt. He has as it were the strength of the wild ox. He shall consume the nations his adversaries, shall break their bones in pieces, and pierce them with his arrows.
American Standard Version (ASV)
God bringeth him forth out of Egypt; He hath as it were the strength of the wild-ox: He shall eat up the nations his adversaries, And shall break their bones in pieces, And smite [them] through with his arrows.
Bible in Basic English (BBE)
It is God who has taken him out of Egypt; his horns are like those of the mountain ox; the nations warring against him will be his food, their bones will be broken, they will be wounded with his arrows.
Darby Translation (DBY)
God brought him out of Egypt; he hath as it were the strength of a buffalo. He shall consume the nations his enemies, and break their bones, and with his arrows shall smite [them] in pieces.
Webster's Bible (WBS)
God brought him forth from Egypt; he hath as it were the strength of a unicorn: he shall eat up the nations his enemies, and shall break their bones, and pierce [them] through with his arrows.
Young's Literal Translation (YLT)
God is bringing him out of Egypt; As the swiftness of a Reem is to him, He eateth up nations his adversaries, And their bones he breaketh, And [with] his arrows he smiteth,

Read in context

  1. 6ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
  2. 7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
  3. 8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
  4. 9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
  5. 10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
Read all of Numbers 24

Cross references

Original words (Hebrew)

Numbers 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.