Numbers · chapter 24 · verse 9
Numbers 24:9 in Kannada
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
Avanu sinhada haageyoo dodda sinhada haageyoo baagi malaguttaane; avanannu ebbisuvavaru yaaru? Ninnannu aasheervadisuvavarige aasheervaada, ninnannu shapisuvavarige shaapa untu.
Numbers 24:9 in English
- King James Version (KJV)
- He couched, he lay down as a lion, and as a great lion: who shall stir him up? Blessed [is] he that blesseth thee, and cursed [is] he that curseth thee.
- World English Bible (WEB)
- He couched, he lay down as a lion, as a lioness; who shall rouse him up? Everyone who blesses you is blessed. Everyone who curses you is cursed.”
- American Standard Version (ASV)
- He couched, he lay down as a lion, And as a lioness; who shall rouse him up? Blessed be every one that blesseth thee, And cursed be every one that curseth thee.
- Bible in Basic English (BBE)
- He took his sleep stretched out like a lion, and like a she-lion: by whom will his rest be broken? May a blessing be on everyone who gives you blessing, and a curse on everyone by whom you are cursed.
- Darby Translation (DBY)
- He stooped, he lay down like a lion, and like a lioness: who will stir him up? Blessed is he that blesseth thee, and cursed is he that curseth thee.
- Webster's Bible (WBS)
- He couched, he lay down as a lion, and as a great lion: who shall rouse him? Blessed [is] he that blesseth thee, and cursed [is] he that curseth thee.
- Young's Literal Translation (YLT)
- He hath bent, he hath lain down as a lion, And as a lioness: who doth raise him up? He who is blessing thee [is] blessed, And he who is cursing thee [is] cursed.'
Read in context
- 7ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು.
- 8ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು.
- 9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- 10ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- 11ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು.
Cross references
- Genesis 12:3 ಆದಿಕಾಂಡ 12:3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Genesis 27:29 ಆದಿಕಾಂಡ 27:29ಜನಗಳು ನಿನ್ನನ್ನು ಸೇವಿಸಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆ ಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ, ನಿನ್ನನ್ನು ಶಪಿಸುವವರಿಗೆ ಶಾಪವೂ ಆಶೀರ್ವದಿಸುವ ವರಿಗೆ ಆಶೀರ್ವಾದವೂ ಆಗಲಿ ಅಂದನು.
- Genesis 49:9 ಆದಿಕಾಂಡ 49:9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
- Numbers 23:24 ಅರಣ್ಯಕಾಂಡ 23:24ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
- Matthew 25:45 ಮತ್ತಾಯನು 25:45ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Job 38:39–40 ಯೋಬನು 38:39–40ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ? ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Psalm 122:6 ಕೀರ್ತನೆಗಳು 122:6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- Job 41:10 ಯೋಬನು 41:10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
- Acts 9:5 ಅಪೊಸ್ತಲರ ಕೃತ್ಯಗಳು 9:5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.