Numbers · chapter 25 · verse 1
Numbers 25:1 in Kannada
ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
Aaga israayelyaru shitteeminalli vaasavaagiddaaga janaru movaabina kumaarteyara sangada jaaratva maadalaarambhi sidaru.
Numbers 25:1 in English
- King James Version (KJV)
- And Israel abode in Shittim, and the people began to commit whoredom with the daughters of Moab.
- World English Bible (WEB)
- Israel stayed in Shittim; and the people began to play the prostitute with the daughters of Moab;
- American Standard Version (ASV)
- And Israel abode in Shittim; and the people began to play the harlot with the daughters of Moab:
- Bible in Basic English (BBE)
- Now when Israel was living in Shittim the people became false to the Lord, doing evil with the daughters of Moab:
- Darby Translation (DBY)
- And Israel abode in Shittim; and the people began to commit fornication with the daughters of Moab.
- Webster's Bible (WBS)
- And Israel abode in Shittim, and the people began to commit lewdness with the daughters of Moab.
- Young's Literal Translation (YLT)
- And Israel dwelleth in Shittim, and the people begin to go a-whoring unto daughters of Moab,
Read in context
- 1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- 2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- 3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
Cross references
- 1 Corinthians 10:8 1 ಕೊರಿಂಥದವರಿಗೆ 10:8ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ.
- Joshua 2:1 ಯೆಹೋಶುವ 2:1ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
- Numbers 33:49 ಅರಣ್ಯಕಾಂಡ 33:49ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ಯೆಷೀಮೋತಿನಿಂದ ಮೋವಾಬಿನ ಬೈಲುಗಳಲ್ಲಿರುವ ಆಬೇಲ್ಶಿಟ್ಟೀಮಿನ ಪರ್ಯಂತರದ ವರೆಗೂ ಇಳಿದುಕೊಂಡರು.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Numbers 31:15–16 ಅರಣ್ಯಕಾಂಡ 31:15–16ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ? ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- Joshua 3:1 ಯೆಹೋಶುವ 3:1ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
- Ecclesiastes 7:26 ಪ್ರಸಂಗಿ 7:26ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.