Skip to content
ThuthiThuthiThuthi
Numbers · chapter 25 · verse 12

Numbers 25:12 in Kannada

ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.

Aada kaarana--igo, naanu avanondige nanna samaadhaanada odambadikeyannu maaduttene endu helu.

Numbers 25:12 in English

King James Version (KJV)
Wherefore say, Behold, I give unto him my covenant of peace:
World English Bible (WEB)
Therefore say, ‘Behold, I give to him my covenant of peace.
American Standard Version (ASV)
Wherefore say, Behold, I give unto him my covenant of peace:
Bible in Basic English (BBE)
So say to them that I will make with him an agreement of peace:
Darby Translation (DBY)
Therefore say, Behold, I give unto him my covenant of peace!
Webster's Bible (WBS)
Wherefore say, Behold, I give to him my covenant of peace.
Young's Literal Translation (YLT)
'Therefore say, Lo, I am giving to him My covenant of peace,

Read in context

  1. 10ಆಗ ಕರ್ತನು ಮೋಶೆಗೆ--
  2. 11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
  3. 12ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
  4. 13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
  5. 14ಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
Read all of Numbers 25

Cross references

Original words (Hebrew)

Numbers 25:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.