Skip to content
ThuthiThuthiThuthi
Numbers · chapter 25 · verse 13

Numbers 25:13 in Kannada

ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.

Avanu tanna devarigoskara aasaktanaagiddu israayelina makkaligoskara paapa praayashchitta maadiddarinda avanigoo avana hinde baruva avana santatigoo nitya yaajakatvada odambadikeyaagiruvadu endu helidanu.

Numbers 25:13 in English

King James Version (KJV)
And he shall have it, and his seed after him, [even] the covenant of an everlasting priesthood; because he was zealous for his God, and made an atonement for the children of Israel.
World English Bible (WEB)
It shall be to him, and to his offspring after him, the covenant of an everlasting priesthood, because he was jealous for his God, and made atonement for the children of Israel.’”
American Standard Version (ASV)
and it shall be unto him, and to his seed after him, the covenant of an everlasting priesthood; because he was jealous for his God, and made atonement for the children of Israel.
Bible in Basic English (BBE)
And by this agreement, he and his sons after him have the right to be priests for ever; because, by his care for the honour of his God, he took away the sin of the children of Israel.
Darby Translation (DBY)
And he shall have it, and his seed after him, the covenant of an everlasting priesthood; because he was jealous for his God, and made atonement for the children of Israel.
Webster's Bible (WBS)
And he shall have it, and his seed after him, [even] the covenant of an everlasting priesthood; because he was zealous for his God, and made an atonement for the children of Israel.
Young's Literal Translation (YLT)
and it hath been to him and to his seed after him a covenant of a priesthood age-during, because that he hath been zealous for his God, and doth make atonement for the sons of Israel.'

Read in context

  1. 11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
  2. 12ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
  3. 13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
  4. 14ಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
  5. 15ಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
Read all of Numbers 25

Cross references

Original words (Hebrew)

Numbers 25:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.