Numbers · chapter 25 · verse 14
Numbers 25:14 in Kannada
ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
Aadare midyaan streeya sangada kollalpatta aa israayelinavana hesaru jivreా; avanu saaloovina maganu; simeyonyara tande maneya pradhaananu.
Numbers 25:14 in English
- King James Version (KJV)
- Now the name of the Israelite that was slain, [even] that was slain with the Midianitish woman, [was] Zimri, the son of Salu, a prince of a chief house among the Simeonites.
- World English Bible (WEB)
- Now the name of the man of Israel that was slain, who was slain with the Midianite woman, was Zimri, the son of Salu, a prince of a fathers’ house among the Simeonites.
- American Standard Version (ASV)
- Now the name of the man of Israel that was slain, who was slain with the Midianitish woman, was Zimri, the son of Salu, a prince of a fathers’ house among the Simeonites.
- Bible in Basic English (BBE)
- Now the man of Israel who was put to death with the woman of Midian was Zimri, the son of Salu, a chief of one of the families of the Simeonites.
- Darby Translation (DBY)
- And the name of the man of Israel that was slain, who was slain with the Midianitish woman, was Zimri, the son of Salu, the prince of a father's house of the Simeonites.
- Webster's Bible (WBS)
- Now the name of the Israelite that was slain, [even] that was slain with the Midianitish woman, [was] Zimri, the son of Salu, a prince of a chief house among the Simeonites.
- Young's Literal Translation (YLT)
- And the name of the man of Israel who is smitten, who hath been smitten with the Midianitess, [is] Zimri son of Salu, prince of the house of a father of the Simeonite;
Read in context
- 12ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.
- 13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- 14ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
- 15ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
- 16ಕರ್ತನು ಮೋಶೆಗೆ--
Cross references
- Numbers 25:4–5 ಅರಣ್ಯಕಾಂಡ 25:4–5ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು. ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- Numbers 26:14 ಅರಣ್ಯಕಾಂಡ 26:14ಸಿಮೆಯೋನನ ಕುಟುಂಬಗಳು ಇವೇ; ಇಪ್ಪತ್ತೆರಡು ಸಾವಿರದ ಇನ್ನೂರು ಮಂದಿ.
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Numbers 1:23 ಅರಣ್ಯಕಾಂಡ 1:23ಸಿಮೆಯೋನನ ಗೋತ್ರದಲ್ಲಿ ಎಣಿಸಲ್ಪಟ್ಟವರು ಐವತ್ತೊಂಭತ್ತು ಸಾವಿರದ ಮುನ್ನೂರು.
Original words (Hebrew)
- name · H8034שֵׁם shêm
- Israelite · H376אִישׁ ʼîysh
- slain · H5221נָכָה nâkâh
- slain · H5221נָכָה nâkâh
- woman · H4084מִדְיָנִי Midyânîy
- Zimri · H2174זִמְרִי Zimrîy
- son · H1121בֵּן bên
- Salu · H5543סַלּוּ Çallûw
- prince · H5387נָשִׂיא nâsîyʼ
- chief · H1אָב ʼâb
- house · H1004בַּיִת bayith
- Simeonites · H8099שִׁמְעֹנִי Shimʻônîy