Skip to content
ThuthiThuthiThuthi
Numbers · chapter 25 · verse 15

Numbers 25:15 in Kannada

ಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.

Kollalpatta midyaan streeya hesaru kojbee; avalu midyaanyara prajeya mukhyasthanoo maneya yajamaananoo aagiruva choorana magalaagiddalu.

Numbers 25:15 in English

King James Version (KJV)
And the name of the Midianitish woman that was slain [was] Cozbi, the daughter of Zur; he [was] head over a people, [and] of a chief house in Midian.
World English Bible (WEB)
The name of the Midianite woman who was slain was Cozbi, the daughter of Zur. He was head of the people of a fathers’ house in Midian.
American Standard Version (ASV)
And the name of the Midianitish woman that was slain was Cozbi, the daughter of Zur; he was head of the people of a fathers’ house in Midian.
Bible in Basic English (BBE)
And the woman of Midian who was put to death was Cozbi, the daughter of Zur; he was the head of a family in Midian.
Darby Translation (DBY)
And the name of the Midianitish woman that was slain was Cozbi, the daughter of Zur; he was tribal head of a father's house in Midian.
Webster's Bible (WBS)
And the name of the Midianitish woman that was slain [was] Cozbi the daughter of Zur; he [was] head over a people, [and] of a chief house in Midian.
Young's Literal Translation (YLT)
and the name of the woman who is smitten, the Midianitess, [is] Cozbi daughter of Zur, head of a people — of the house of a father in Midian [is] he.

Read in context

  1. 13ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
  2. 14ಆದರೆ ಮಿದ್ಯಾನ್‌ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
  3. 15ಕೊಲ್ಲಲ್ಪಟ್ಟ ಮಿದ್ಯಾನ್‌ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
  4. 16ಕರ್ತನು ಮೋಶೆಗೆ--
  5. 17ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
Read all of Numbers 25

Cross references

Original words (Hebrew)

Numbers 25:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.