Numbers · chapter 25 · verse 16
Numbers 25:16 in Kannada
ಕರ್ತನು ಮೋಶೆಗೆ--
Kartanu moshege--
Numbers 25:16 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- Then the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 14ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು.
- 15ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
- 16ಕರ್ತನು ಮೋಶೆಗೆ--
- 17ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- 18ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.