Numbers · chapter 25 · verse 17
Numbers 25:17 in Kannada
ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
Midyaanyarige upadra kottu avarannu hodeyabeku.avaru pegorina vishayadalliyoo pegorigoskara vyaadhiya divasadalli kollalpatta tamma sahodari yaagiyoo midyaanyara pradhaana magalaagiyoo idda kojbeeya vishayadalliyoo nimage maadida mosagalinda nimage upadrakoduttaare endu helidanu.
Numbers 25:17 in English
- King James Version (KJV)
- Vex the Midianites, and smite them:
- World English Bible (WEB)
- “Harass the Midianites, and strike them;
- American Standard Version (ASV)
- Vex the Midianites, and smite them;
- Bible in Basic English (BBE)
- Take up arms against the Midianites and overcome them;
- Darby Translation (DBY)
- Harass the Midianites, and smite them,
- Webster's Bible (WBS)
- Distress the Midianites, and smite them:
- Young's Literal Translation (YLT)
- 'Distress the Midianites, and ye have smitten them,
Read in context
- 15ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
- 16ಕರ್ತನು ಮೋಶೆಗೆ--
- 17ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- 18ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
Cross references
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Numbers 31:1–3 ಅರಣ್ಯಕಾಂಡ 31:1–3ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು. ಆಗ ಮೋಶೆಯು ಜನರ ಸಂಗಡ ಮಾತ ನಾಡಿ--ನಿಮ್ಮೊಳಗಿಂದ ಮನುಷ್ಯರು ಯುದ್ಧಕ್ಕೆ ಸಿದ್ಧ ಮಾಡಿಕೊಳ್ಳಲಿ; ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ ಕರ್ತನ ಮುಯ್ಯನ್ನು ಅವರಿಗೆ ತೀರಿಸ ಬೇಕು.