Numbers · chapter 25 · verse 18
Numbers 25:18 in Kannada
ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
Avaru pegorina vishayadalliyoo pegorigoskara vyaadhiya divasadalli kollalpatta tamma sahodari yaagiyoo midyaanyara pradhaana magalaagiyoo idda kojbeeya vishayadalliyoo nimage maadida mosagalinda nimage upadrakoduttaare endu helidanu.
Numbers 25:18 in English
- King James Version (KJV)
- For they vex you with their wiles, wherewith they have beguiled you in the matter of Peor, and in the matter of Cozbi, the daughter of a prince of Midian, their sister, which was slain in the day of the plague for Peor’s sake.
- World English Bible (WEB)
- for they harassed you with their wiles, wherein they have deceived you in the matter of Peor, and in the incident regarding Cozbi, the daughter of the prince of Midian, their sister, who was slain on the day of the plague in the matter of Peor.”
- American Standard Version (ASV)
- for they vex you with their wiles, wherewith they have beguiled you in the matter of Peor, and in the matter of Cozbi, the daughter of the prince of Midian, their sister, who was slain on the day of the plague in the matter of Peor.
- Bible in Basic English (BBE)
- For they are a danger to you with their false ways, causing sin to come on you in the question of Peor, and because of Cozbi, their sister, the daughter of the chief of Midian, who was put to death at the time of the disease which came on you because of Peor.
- Darby Translation (DBY)
- for they have harassed you with their wiles, wherewith they have beguiled you in the matter of Peor, and in the matter of Cozbi, the daughter of a prince of Midian, their sister, who was slain on the day of the plague because of the matter of Peor.
- Webster's Bible (WBS)
- For they distress you with their wiles, with which they have beguiled you in the matter of Peor, and in the matter of Cozbi, the daughter of a prince of Midian their sister, who was slain in the day of the plague for Peor's sake.
- Young's Literal Translation (YLT)
- for they are adversaries to you with their frauds, [with] which they have acted fraudulently to you, concerning the matter of Peor, and concerning the matter of Cozbi, daughter of a prince of Midian, their sister, who is smitten in the day of the plague for the matter of Peor.'
Read in context
- 16ಕರ್ತನು ಮೋಶೆಗೆ--
- 17ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- 18ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
Cross references
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- 2 Peter 2:14–15 2 ಪೇತ್ರನು 2:14–15ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- 2 Corinthians 11:3 2 ಕೊರಿಂಥದವರಿಗೆ 11:3ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಹೇಗೆ ಮೋಸ ಹೋದಳೋ ಹಾಗೆಯೇ ನಿಮ್ಮ ಮನಸ್ಸುಗಳು ಕ್ರಿಸ್ತನ ವಿಷಯದಲ್ಲಿರಬೇಕಾದ ಸರಳತೆಯನ್ನು ಬಿಟ್ಟು ಕೆಟ್ಟು ಹೋದೀತೆಂದು ನನಗೆ ಭಯವುಂಟು.
- Numbers 31:15–16 ಅರಣ್ಯಕಾಂಡ 31:15–16ಅವರಿಗೆ--ಹೆಂಗಸರನ್ನೆಲ್ಲಾ ಉಳಿಸಿದಿರೋ? ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- Exodus 32:35 ವಿಮೋಚನಕಾಂಡ 32:35ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- Genesis 26:10 ಆದಿಕಾಂಡ 26:10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- Genesis 3:13 ಆದಿಕಾಂಡ 3:13ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು.
- Exodus 32:21 ವಿಮೋಚನಕಾಂಡ 32:21ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು.
Original words (Hebrew)
- vex · H6887צָרַר tsârar
- wiles · H5231נֵכֶל nêkel
- beguiled · H5230נָכַל nâkal
- matter · H1697דָּבָר dâbâr
- Peor · H6465פְּעוֹר Pᵉʻôwr
- matter · H1697דָּבָר dâbâr
- Cozbi · H3579כֹּזְבִי Kôzᵉbîy
- daughter · H1323בַּת bath
- prince · H5387נָשִׂיא nâsîyʼ
- Midian · H4080מִדְיָן Midyân
- sister · H269אָחוֹת ʼâchôwth
- slain · H5221נָכָה nâkâh
- day · H3117יוֹם yôwm
- plague · H4046מַגֵּפָה maggêphâh
- Peor’s · H6465פְּעוֹר Pᵉʻôwr
- sake · H1697דָּבָר dâbâr