Numbers · chapter 25 · verse 3
Numbers 25:3 in Kannada
ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
Israayel baalpeyorige taane koodikondaddarinda kartana kopavu israayelina mele uriyitu.
Numbers 25:3 in English
- King James Version (KJV)
- And Israel joined himself unto Baal-peor: and the anger of the LORD was kindled against Israel.
- World English Bible (WEB)
- Israel joined himself to Baal Peor, and the LORD’s anger burned against Israel.
- American Standard Version (ASV)
- And Israel joined himself unto Baal-peor: and the anger of Jehovah was kindled against Israel.
- Bible in Basic English (BBE)
- So Israel had relations with the women of Moab in honour of the Baal of Peor: and the Lord was moved to wrath against Israel.
- Darby Translation (DBY)
- And Israel joined himself to Baal-Peor; and the anger of Jehovah was kindled against Israel.
- Webster's Bible (WBS)
- And Israel joined himself to Baal-peor: and the anger of the LORD was kindled against Israel.
- Young's Literal Translation (YLT)
- and Israel is joined to Baal-Peor, and the anger of Jehovah burneth against Israel.
Read in context
- 1ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.
- 2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- 3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- 4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
- 5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
Cross references
- Joshua 22:17 ಯೆಹೋಶುವ 22:17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
- Psalm 106:28–29 ಕೀರ್ತನೆಗಳು 106:28–29ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.
- Psalm 90:11 ಕೀರ್ತನೆಗಳು 90:11ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- Judges 2:20 ನ್ಯಾಯಸ್ಥಾಪಕರು 2:20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ
- Jeremiah 17:4 ಯೆರೆಮೀಯ 17:4ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
- Deuteronomy 4:3–4 ಧರ್ಮೋಪದೇಶಕಾಂಡ 4:3–4ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ? ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
- Numbers 25:5 ಅರಣ್ಯಕಾಂಡ 25:5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.