Numbers · chapter 25 · verse 4
Numbers 25:4 in Kannada
ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
Aaga kartanu moshege--kartana kopaagniyu israayeli ninda tirugikolluva haage neenu janara mukhyastha rellarannu takkondu avarannu sooryanigeduraagi kartana munde toogahaaku.
Numbers 25:4 in English
- King James Version (KJV)
- And the LORD said unto Moses, Take all the heads of the people, and hang them up before the LORD against the sun, that the fierce anger of the LORD may be turned away from Israel.
- World English Bible (WEB)
- The LORD said to Moses, “Take all the chiefs of the people, and hang them up to the LORD before the sun, that the fierce anger of the LORD may turn away from Israel.”
- American Standard Version (ASV)
- And Jehovah said unto Moses, Take all the chiefs of the people, and hang them up unto Jehovah before the sun, that the fierce anger of Jehovah may turn away from Israel.
- Bible in Basic English (BBE)
- Then the Lord said to Moses, Take all the chiefs of the people, hanging them up in the sun before the Lord, so that the wrath of the Lord may be turned from Israel.
- Darby Translation (DBY)
- And Jehovah said to Moses, Take all the heads of the people, and hang them up to Jehovah before the sun, that the fierce anger of Jehovah may be turned away from Israel.
- Webster's Bible (WBS)
- And the LORD said to Moses, Take all the heads of the people, and hang them up before the LORD against the sun, that the fierce anger of the LORD may be turned away from Israel.
- Young's Literal Translation (YLT)
- And Jehovah saith unto Moses, 'Take all the chiefs of the people, and hang them before Jehovah — over-against the sun; and the fierceness of the anger of Jehovah doth turn back from Israel.'
Read in context
- 2ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು.
- 3ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- 4ಆಗ ಕರ್ತನು ಮೋಶೆಗೆ--ಕರ್ತನ ಕೋಪಾಗ್ನಿಯು ಇಸ್ರಾಯೇಲಿ ನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥ ರೆಲ್ಲರನ್ನು ತಕ್ಕೊಂಡು ಅವರನ್ನು ಸೂರ್ಯನಿಗೆದುರಾಗಿ ಕರ್ತನ ಮುಂದೆ ತೂಗಹಾಕು.
- 5ಮೋಶೆ ಇಸ್ರಾಯೇ ಲಿನ ನ್ಯಾಯಾಧಿಪತಿಗಳಿಗೆ--ನಿಮ್ಮಲ್ಲಿ ಒಬ್ಬೊಬ್ಬನು ಬಾಳ್ಪೆಯೋರಿಗೆ ಕೂಡಿಕೊಂಡಿರುವ ತನ್ನ ಮನುಷ್ಯರನ್ನು ಕೊಲ್ಲಬೇಕು ಅಂದನು.
- 6ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು.
Cross references
- Deuteronomy 13:17 ಧರ್ಮೋಪದೇಶಕಾಂಡ 13:17ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- Deuteronomy 4:3 ಧರ್ಮೋಪದೇಶಕಾಂಡ 4:3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
- Deuteronomy 21:23 ಧರ್ಮೋಪದೇಶಕಾಂಡ 21:23ಅವನ ಹೆಣವು ರಾತ್ರಿಯಲ್ಲಿ ಮರದ ಮೇಲಿರಬಾರದು; ಅವನನ್ನು ಹೇಗಾದರೂ ಅದೇ ದಿವಸದಲ್ಲಿ ಹೂಣಿಡ ಬೇಕು; (ಯಾಕಂದರೆ ತೂಗಾಡುವವನು ದೇವರಿಂದ ಶಾಪಗ್ರಸ್ತನಾಗಿದ್ದಾನೆ); ಆದರೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.
- 2 Samuel 21:6 2 ಸಮುವೇಲನು 21:6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.
- Numbers 25:11 ಅರಣ್ಯಕಾಂಡ 25:11ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ.
- Joshua 7:25–26 ಯೆಹೋಶುವ 7:25–26ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Esther 7:9–10 ಎಸ್ತೇರಳು 7:9–10ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು. ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Numbers 25:14–15 ಅರಣ್ಯಕಾಂಡ 25:14–15ಆದರೆ ಮಿದ್ಯಾನ್ ಸ್ತ್ರೀಯ ಸಂಗಡ ಕೊಲ್ಲಲ್ಪಟ್ಟ ಆ ಇಸ್ರಾಯೇಲಿನವನ ಹೆಸರು ಜಿವ್ರೆಾ; ಅವನು ಸಾಲೂವಿನ ಮಗನು; ಸಿಮೆಯೋನ್ಯರ ತಂದೆ ಮನೆಯ ಪ್ರಧಾನನು. ಕೊಲ್ಲಲ್ಪಟ್ಟ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ; ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಯ ಯಜಮಾನನೂ ಆಗಿರುವ ಚೂರನ ಮಗಳಾಗಿದ್ದಳು.
- Deuteronomy 13:13 ಧರ್ಮೋಪದೇಶಕಾಂಡ 13:13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
- 2 Samuel 21:9 2 ಸಮುವೇಲನು 21:9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
- Joshua 22:17 ಯೆಹೋಶುವ 22:17ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ.
- Numbers 25:18 ಅರಣ್ಯಕಾಂಡ 25:18ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.